ಅತಿಕ್ರಮಣದಾರರಿಗೆ ಜಮೀನು ನೀಡಿ


Team Udayavani, Apr 21, 2017, 1:16 PM IST

hub1.jpg

ಧಾರವಾಡ: ಅರಣ್ಯ ಹಕ್ಕು ಕಾಯ್ದೆ 2005ರಿಂದ ವಂಚಿತರಾದ ಪರಿಶಿಷ್ಟ ಜಾತಿ ಮತ್ತು ಇತರೆ ಜನಾಂಗದ ಅತಿಕ್ರಮಣದಾರರಿಗೆ ಪಟ್ಟಾ ನೀಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಅರಣ್ಯ ಹಕ್ಕು ನಿಯಮದಡಿ ಅತಿಕ್ರಮಣ ಮಾಡಿಕೊಂಡ  ಫಲಾನುಭವಿಗಳಿಗೆ ಪಟ್ಟಾ ನೀಡಲು ತಾಲೂಕು ಸಮಿತಿ ರಚನೆ ಮಾಡುವಂತೆ ರಾಜ್ಯ ಸರಕಾರ ಜಿಲ್ಲಾಕಾರಿಗಳಿಗೆ ಕೂಡಲೇ ನಿರ್ದೇಶನ ನೀಡಬೇಕು.

ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧಡೆ ಅರಣ್ಯ ಜಮೀನು ಬಗರ್‌ ಹುಕುಂ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಅಕಾರಿಗಳು ಹಾಗೂ ಕಂದಾಯ ಇಲಾಖೆ ಅಕಾರಿಗಳು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು. 

ಧಾರವಾಡ ತಾಲೂಕಿನ ಮಮ್ಮಿಗಟ್ಟಿ ಗ್ರಾಮದ ದಲಿತರು ಮೂರು ತಲೆಮಾರಿನಿಂದ ಗ್ರಾಮದ ಸರ್ವೇ ನಂ.60 ಅ ವ್ಯಾಪ್ತಿಯ 60 ಎಕರೆ ಜಮೀನನ್ನು ಅತಿಕ್ರಮಣವಾಗಿ ಸಾಗುವಳಿ ಮಾಡುತ್ತಿದ್ದಾರೆ. 

ಅಲ್ಲದೆ ತಾಲೂಕಿನ ಹೊನ್ನಾಪುರ ಗ್ರಾಮದ ದಲಿತರು ಕಂಬಾರಗಣವಿ ಸರ್ವೇ ನಂ. 84, 131, 146, 147 ವ್ಯಾಪ್ತಿಯ ಸುಮಾರು 82 ಎಕರೆ ಜಮೀನನ್ನು 1978ರ ಪೂರ್ವದಿಂದಲೂ ಉಳಿಮೆ ಮಾಡುತ್ತಿದ್ದಾರೆ.

ಹೀಗಾಗಿ ಆ ದಲಿತ ಕುಟುಂಬಗಳಿಗೆ ಸರಕಾರ ಪಟ್ಟಾ ನೀಡುವಂತೆ ಜಿಲ್ಲಾಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. 

ಟಾಪ್ ನ್ಯೂಸ್

ಗೋವಿನ ಮೇಲೆ ವಿಕೃತಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫ‌ಲ್ಯ: ಸುನಿಲ್‌ ಕುಮಾರ್‌

ಗೋವಿನ ಮೇಲೆ ವಿಕೃತಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫ‌ಲ್ಯ: ಸುನಿಲ್‌ ಕುಮಾರ್‌

eart

Japan; ಕ್ಯುಶು ಪ್ರದೇಶದಲ್ಲಿ 6.9 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ!

Udupi: ಗೋವಿನ ಮೇಲಿನ ಕ್ರೌರ್ಯ ಖಂಡಿಸಿದ ಮಠಾಧೀಶರು

Udupi: ಗೋವಿನ ಮೇಲಿನ ಕ್ರೌರ್ಯ ಖಂಡಿಸಿದ ಮಠಾಧೀಶರು

baby 2

Brahmin welfare panel; 4 ಮಕ್ಕಳು ಪಡೆದು 1 ಲಕ್ಷ ರೂ. ಬಹುಮಾನ ಗೆಲ್ಲಿ!

South Africa squad announced for Champions Trophy 2025

Champions Trophy: ದ.ಆಫ್ರಿಕಾ ತಂಡ ಪ್ರಕಟ; ಇಬ್ಬರು ಸ್ಟಾರ್‌ ವೇಗಿಗಳಿಗಿಲ್ಲ ಸ್ಥಾನ

Sankranti Special: ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಸಿಹಿ ಪೊಂಗಲ್‌, ಗೆಣಸಿನ ಹೋಳಿಗೆ

Sankranti Special: ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಸಿಹಿ ಪೊಂಗಲ್‌, ಗೆಣಸಿನ ಹೋಳಿಗೆ

Vijyanagara-DC

Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Alnavar: ಬೈಕ್ – ಕಾರು ಅಪಘಾತ; ಬೈಕ್ ಸಹಸವಾರ ಸಾವು

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

Dharwad: Seven children sick after eating audala fruit: Admitted to district hospital

Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-nidhi

Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!

Udupi: ಮಾದಕ ವಸ್ತು ಮಾರಾಟಕ್ಕೆ ಯತ್ನ… ನಾಲ್ವರು ವಶಕ್ಕೆ

Udupi: ಮಾದಕ ವಸ್ತು ಮಾರಾಟಕ್ಕೆ ಯತ್ನ… ನಾಲ್ವರು ವಶಕ್ಕೆ

ಗೋವಿನ ಮೇಲೆ ವಿಕೃತಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫ‌ಲ್ಯ: ಸುನಿಲ್‌ ಕುಮಾರ್‌

ಗೋವಿನ ಮೇಲೆ ವಿಕೃತಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫ‌ಲ್ಯ: ಸುನಿಲ್‌ ಕುಮಾರ್‌

1-king

Hosanagar; ತೋಟದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

eart

Japan; ಕ್ಯುಶು ಪ್ರದೇಶದಲ್ಲಿ 6.9 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.