ಗೋಸಂರಕ್ಷಣೆಗೆ ಶತಾಯ ಗತಾಯ ಮುಂದಾಗಿ

Team Udayavani, Mar 7, 2017, 1:16 PM IST

hub5.jpg

ಧಾರವಾಡ: ಆರೋಗ್ಯ, ಆರ್ಥಿಕತೆ ಮತ್ತು ಆಧ್ಯಾತ್ಮ ಈ ಮೂರನ್ನು ಸದೃಢವಾಗಿಡುವ ಶಕ್ತಿ ಗೋ ಸಂಪತ್ತಿನಲ್ಲಿದ್ದು, ಶತಾಯ ಗತಾಯ ಗೋಸಂರಕ್ಷಣೆಗೆ ಮುಂದಾಗಬೇಕಿದೆ ಎಂದು ಗೋರಕ್ಷಾ ಅಭಿಯಾನದ ಹಿರಿಯ ಕಾರ್ಯಕರ್ತ ದತ್ತಾತ್ರೇಯ ಭಟ್‌ ಹೇಳಿದರು.

ದೇವರ ಹುಬ್ಬಳ್ಳಿಯ ಸಿದ್ದಾಶ್ರಮದಲ್ಲಿ ಪಂಚಾಕ್ಷರಿ ಭಜನಾ ಸಪ್ತಾಹದ ಅಂಗವಾಗಿ ಗೋ ಮಹಿಮಾ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದಗವ್ಯೋತ್ಪನ್ನ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದು ಗೋ ಸಂಪತ್ತು ನಶಿಸುತ್ತಿದ್ದು, ಭೂಮಿಗೆ ರಾಸಾಯನಿಕ ಗೊಬ್ಬರಸೇರಿಕೊಂಡಿದೆ.

ಅದರಲ್ಲಿ ಬೆಳೆದ ಆಹಾರ ತಿಂದ ನಮ್ಮ ದೇಶಕ್ಕೂ ಕಲ್ಮಶ ಸೇರಿಕೊಂಡಿದೆ. ಸದ್ಯಕ್ಕೆ ಗೋಮೂತ್ರ, ಗೋಮೇಧದಿಂದ ಸಾಕಷ್ಟು ಉತ್ಪನ್ನಗಳನ್ನು ಸಿದ್ಧಪಡಿಸಬಹುದು. ಎಲ್ಲರೂಅವುಗಳ ಉಪಯೋಗ ಮಾಡಬೇಕು. ಹೀಗಾಗಿ ಗೋಸಂಪತ್ತಿಗೆ ಎಲ್ಲರ ಆರೋಗ್ಯ, ಆರ್ಥಿಕತೆ ಮತ್ತು ಜನರಲ್ಲಿ ಪವಿತ್ರ ಭಾವವನ್ನು ಬಿತ್ತುವ ಶಕ್ತಿ ಅಡಗಿದೆ ಎಂದರು. 

ದೇಶಿ ಹಸು ಉಳಿಸಿ: ಸಿಂಧೋಗಿ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ರೈತಕುಲ ಮತ್ತು ಕೃಷಿ ಉಳಿಯುವುದು ಕೇವಲ ಗೋಸಂಪತ್ತಿನಿಂದ ಮಾತ್ರ. ಇದನ್ನು ಎಲ್ಲರೂ ಅರಿಯಬೇಕು. ಭೂಮಾಲಿನ್ಯ, ಜಲಮಾಲಿನ್ಯ, ವಾಯುಮಾಲಿನ್ಯ ಎಲ್ಲವನ್ನೂ ಸರಿಪಡಿಸುವ ಶಕ್ತಿ ಗೋಉತ್ಪನ್ನಗಳಿಗೆ ಇದೆ.

ರೈತರು ಸೋಮಾರಿಗಳಾಗದೇ ದೇಶಿ ಹಸುಗಳನ್ನು ಉಳಿಸಿಕೊಳ್ಳಬೇಕು. ಅವುಗಳ ಮೂತ್ರ ಮತ್ತು ಸಗಣಿಯನ್ನು ಯಥೇಚ್ಯವಾಗಿ ಹೊಲಗಳಿಗೆ ಬಳಸುವುದರಿಂದ ಹೊಲದ ಸಾಮರ್ಥ್ಯ ಅಧಿಕವಾಗಿ ಉತ್ತಮ ಬೆಳೆ ಬೆಳೆಯಲು ಸಾಧ್ಯವಿದೆ ಎಂದರು. 

ಸಾನ್ನಿಧ್ಯ ವಹಿಸಿದ್ದ ಸಿದ್ದಾಶ್ರಮದ ಶ್ರೀ ಸಿದ್ಧಶಿವಯೋಗಿಗಳು ಮಾತನಾಡಿ, ನಿಸರ್ಗವೇ ಇಂದು ಬೇರೆ ಬೇರೆ ಕಾರಣಗಳಿಗಾಗಿ ಮಲೀನಗೊಂಡಿದೆ. ಅದನ್ನು ಶುದ್ಧಗೊಳಿಸಲು ಗೋಸಂಪತ್ತು ಹೆಚ್ಚಬೇಕಿದೆ. ರೈತರು ತಮ್ಮಬುದ್ಧಿಗೆ ಕೆಲಸ ಕೊಡಬೇಕು. ದೇಶಿ ಹಸುಗಳ ಮಹತ್ವ ಅರಿತು ಆ ಸಂತತಿ ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಾ.ಗೋ.ಪ್ರೊಡೆಕ್ಟ್ಲಿ.ನ, ಎಸ್‌.ಸುಲೋಚನಾ ಗವ್ಯೋತ್ಪನ್ನಗಳ ಸಿದ್ಧತೆ ಮಾಡುವ ಕುರಿತು ಇಡೀ ದಿನ ತರಬೇತಿ ನೀಡಿದರು.  200 ಕ್ಕೂ ಹೆಚ್ಚು ರೈತರು ಇಡೀ ದಿನ ಗವೋತ್ಪನ್ನ ತರಬೇತಿ ಪಡೆದರು. ನಿಂಗಪ್ಪ ಮಡಿವಾಳರ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.