ಗೋವಾ ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಖಂಡನೆ
Team Udayavani, Oct 7, 2017, 1:17 PM IST
ಹುಬ್ಬಳ್ಳಿ: ಗೋವಾದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಗೋವಾದ ಬೈನಾ ಬೀಚ್‌ನಲ್ಲಿ ಕನ್ನಡಿಗರ ಮನೆ ಹಾಗೂ ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿದ ಮುಖ್ಯಮಂತ್ರಿ ಮನೋಹರ ಪರಿಕ್ಕರ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ಗೋವಾದಲ್ಲಿಂದು ನೂರಾರು ಕನ್ನಡಿಗರು ನಿರ್ಗತಿಕರಾಗಿದ್ದಾರೆ. ಗೋವಾದಲ್ಲಿ ಶೇ. 20ರಷ್ಟು ಜನರು ಕನ್ನಡಿಗರಾಗಿದ್ದು ಅವರನ್ನು ಗೋವಾ ಸರಕಾರ ಹೀನಾಯವಾಗಿ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೆಪಿಸಿಸಿ ವೈದ್ಯಕೀಯ ಘಟಕದ ಉಪಾಧ್ಯಕ್ಷ ಡಾ| ಮಹೇಶ ನಾಲವಾಡ, ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ, ವಿವಿಧ ಸಂಘಟನೆ ಮುಖಂಡರಾದ ಅಮೃತ ಇಜಾರಿ, ಮಹೇಶ ಪತ್ತಾರ, ಶೇಖರಯ್ಯ ಮಠಪತಿ, ಸಂಜು ದುಮ್ಮಕ್ಕನಾಳ, ಸೋಮಲಿಂಗ ಎಲಿಗಾರ, ವಿಕಾಸ ಸೊಪ್ಪಿನ, ಸುರೇಶ ಗೋಕಾಕ, ಗೋಪಾಲ ಪಾಟೀಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ
Mangaluru: ಅಪರಾಧಿ ಹಿತೇಶ್ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ
BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು
Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್ ಲಸಿಕೆ!
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.