ಜಿಎಸ್‌ಟಿ ಜಾರಿಗೊಳಿಸಿದ್ದು ಕೇಂದ್ರದ ಅತ್ಯುತ್ತಮ ಸಾಧನೆ

Team Udayavani, Jul 31, 2017, 12:46 PM IST

hub3.jpg

ಹುಬ್ಬಳ್ಳಿ: ಕೇಂದ್ರ ಸರಕಾರ ಸರಕು ಮತ್ತು ಸೇವೆ (ಜಿಎಸ್‌ಟಿ) ಜಾರಿಗೊಳಿಸಿದ್ದು ಅತ್ಯುತ್ತಮ ಸಾಧನೆಯಾಗಿದೆ. ಇದು ದೇಶದ ಆರ್ಥಿಕ ಬೆಳವಣಿಗೆಗೆ ಹೆಚ್ಚು ಅಗತ್ಯ ಮತ್ತು ಉತ್ತೇಜನ ನೀಡುತ್ತದೆ. ಜೊತೆಗೆ ದೇಶಾದ್ಯಂತ ಸರಕು ಮತ್ತು ಸೇವೆಗಳ ಮುಕ್ತ ಹರಿವಿಗೆ ಕಾರಣವಾಗಲಿದೆ ಎಂದು ಲೆಕ್ಕ ಪರಿಶೋಧಕ ಡಾ| ಎನ್‌.ಎ. ಚರಂತಿಮಠ ಹೇಳಿದರು. 

ಇಲ್ಲಿನ ನವನಗರದ ಕಾನೂನು ವಿವಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿವಿ, ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯ ಶಿಕ್ಷಕರ ಸಹಯೋಗದೊಂದಿಗೆ ಭಾರತೀಯ ಆರ್ಥಿಕತೆಯ ಮೇಲೆ ಜಿಎಸ್‌ಟಿ ಪರಿಣಾಮ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. 

ಜಿಎಸ್‌ಟಿ  ಒಂದು ದೇಶಕ್ಕೆ ಒಂದು ಮಾರುಕಟ್ಟೆ ಮತ್ತು ಒಂದು ತೆರಿಗೆ ವ್ಯವಸ್ಥೆ ಸ್ಥಾಪಿಸುತ್ತದೆ. ತೆರಿಗೆ ವ್ಯವಸ್ಥೆಯು ದೃಢವಾದ, ಸರಳ ಮತ್ತು ಸುಲಭವಾಗಿ ಅನುಸರಿಸಬೇಕಾದ ಮತ್ತು ಅಂತಾರಾಷ್ಟ್ರೀಯ ತೆರಿಗೆ ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಕೇಂದ್ರವು ಜಿಎಸ್‌ಟಿ ಅನುಷ್ಠಾನಗೊಳಿಸಿದ್ದರಿಂದ ದೇಶಿಯ ಮತ್ತು ವಿದೇಶಿ ಹೂಡಿಕೆದಾರರು ಆರ್ಥಿಕತೆ ಬಯಸುತ್ತಾರೆ ಹಾಗೂ ದೇಶದಲ್ಲಿ ಎಫ್‌ಡಿಐ ಹರಿವು ಹೆಚ್ಚುತ್ತದೆ ಎಂದರು. 

ಜಿಎಸ್‌ಟಿ ಆದಾಯದ ಬೆಳವಣಿಗೆಗೆ ಕಾರಣವಾಗಲಿದ್ದು, ಇದು ಸರಳೀಕೃತ ತೆರಿಗೆ ವ್ಯವಸ್ಥೆಯಾಗಿದೆ. ಜಿಎಸ್‌ಟಿ ಅನುಷ್ಠಾನದ ನಂತರ ಆದಾಯ ತೆರಿಗೆ ಮತ್ತು ಜಿಎಸ್‌ಟಿ ಎರಡು ಪ್ರಮುಖ ತೆರಿಗೆಗಳಾಗಿವೆ. ಇನ್ಪುಟ್‌ ಟ್ಯಾಕ ಕ್ರೆಡಿಟ್‌ ಜಿಎಸ್‌ಟಿಯ ಮುಖ್ಯ ಅಂಶವಾಗಿದೆ. ಉತ್ಪಾದನೆಯ ವೆಚ್ಚ ಇಳಿಮುಖವಾಗಲಿವೆ ಹಾಗೂ ಸರಕು ಮತ್ತು ಸೇವೆಗಳ ಬೆಲೆಗಳು ಕಡಿಮೆಯಾಗಲಿವೆ.

ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಜಿಎಸ್‌ಟಿ ಖಚಿತಪಡಿಸುತ್ತದೆ ಎಂದರು. ವಿವಿಯ ಪ್ರಭಾರ ಕುಲಪತಿ ಡಾ| ಸಿ.ಎಸ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರಿಜಿಸ್ಟ್ರಾರ್‌ ಡಾ| ಜಿ.ಬಿ. ಪಾಟೀಲ ಮೊದಲಾದವರಿದ್ದರು. ರಿಜಿಸ್ಟ್ರಾರ್‌ ಡಾ| ರತ್ನಾ ಆರ್‌. ಭರಮಗೌಡರ ಸ್ವಾಗತಿಸಿದರು. ಸುನಿಲ ಎನ್‌. ಬಗಾಡೆ ನಿರೂಪಿಸಿದರು. ಡಾ| ಬಸವರಾಜ ಕುಬಕಡ್ಡಿ ವಂದಿಸಿದರು. 

ಟಾಪ್ ನ್ಯೂಸ್

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.