ರಾಜಭವನದಲ್ಲಿ ಗುಜರಾತಿಗಳ ದರ್ಬಾರ್‌

Team Udayavani, May 22, 2017, 4:27 PM IST

hub3.jpg

ಧಾರವಾಡ: ಕರ್ನಾಟಕ ರಾಜಭವನದಲ್ಲಿ ರಾಜ್ಯಪಾಲರು ಮತ್ತು ಅಲ್ಲಿಯ ಎಲ್ಲಾ ನೌಕರರೂ ಗುಜರಾತಿಗಳೇ ತುಂಬಿಕೊಂಡಿದ್ದು ಅಲ್ಲಿ ಸದ್ಯಕ್ಕೆ ಬರೀ ಗುಜರಾತಿಗಳ ದರ್ಬಾರ್‌ ನಡೆಯುತ್ತಿದೆ ಎಂದು ಜೆಡಿಎಸ್‌ ಮುಖಂಡ ಬಸವರಾಜ ಹೊರಟ್ಟಿ ರಾಜ್ಯಪಾಲ ಮತ್ತು ರಾಜಭವನದ ಬಗ್ಗೆ ನೇರವಾಗಿ ಆರೋಪಿಸಿದರು. 

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳ ಕುಲಪತಿ ಸ್ಥಾನ ಅರ್ಹರಿಗೆ ಹಾಗೂ ಪ್ರಾಮಾಣಿಕರಿಗೆ ಸಿಗುತ್ತಿಲ್ಲ. ಇದರಿಂದ ವಿವಿಯಲ್ಲಿನ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ. ಇನ್ನು ತಜ್ಞರ ಸಮಿತಿಯ ಶಿಫಾರಸ್ಸಿಗೆ ಬೆಲೆ ನೀಡದ ರಾಜಭವನದಿಂದ ಕುಲಪತಿಗಳ ನೇಮಕ ವಿಚಾರದಲ್ಲಿ ಹಸ್ತಕ್ಷೇಪ ಆಗುತ್ತಿದೆ.

ಅದರಲ್ಲೂ ಈಗ ರಾಜಭವನ ಗುಜರಾತಿಗಳ ದರ್ಬಾರ್‌ಗೆ ವೇದಿಕೆಯಾಗಿದೆ. ರಾಜ್ಯಪಾಲರು ಸೇರಿದಂತೆ ಅಲ್ಲಿನ ಉನ್ನತ ಮಟ್ಟದ ಅಧಿಕಾರಿಗಳೆಲ್ಲರೂ ಈಗ ಗುಜರಾತ್‌ ಮೂಲದವರಾಗಿದ್ದು, ಅವರು ಆಡಿದ್ದೇ ಆಟ ಎನ್ನುವಂತಾಗಿದೆ ಎಂದು ಆರೋಪಿಸಿದರು. 

ವಿಶ್ವವಿದ್ಯಾಲಯಗಳ ಏಳ್ಗೆಗಾಗಿ ಕುಲಪತಿಗಳನ್ನು ನೇಮಕ ಮಾಡುವ ವಿಷಯದಲ್ಲಿ ರಾಜಭವನ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡಬಾರದು. ತಜ್ಞರ ಸಮಿತಿ ಮೂಲಕವೇ ಕುಲಪತಿಗಳ ನೇಮಕ ಆಗಬೇಕು. ವಿವಿಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಗಮನ ಹರಿಸದೇ, ಕೇವಲ ಕಟ್ಟಡ ಕಟ್ಟೋದು ಅದರಿಂದ ಕಮೀಷನ್‌ ಪಡೆಯುವುದು ಹೇಗೆ ಎಂಬುದನ್ನೇ ಲೆಕ್ಕಾಚಾರ ಹಾಕುತ್ತಿವೆ.

ಇವುಗಳನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಈ ವಿಷಯಗಳ ಕುರಿತು ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ. ಅಲ್ಲದೇ ಕುಲಪತಿ ನೇಮಕಾತಿಯಲ್ಲಿ ರಾಜಭವನ ಹಸ್ತಕ್ಷೇಪ ತಡೆಯುವ ನಿಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಟಾಪ್ ನ್ಯೂಸ್

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.