ಆರೋಗ್ಯ ತಪಾಸಣೆ ಶಿಬಿರದಲ್ಲಿ 667 ಜನರಿಗೆ ಔಷಧ ವಿತರಣೆ

Team Udayavani, Jan 27, 2017, 11:57 AM IST

hub1.jpg

ಧಾರವಾಡ: ದ್ವಿಚಕ್ರ ವಾಹನ ದುರಸ್ತಿ ಮಾಡುವ ಮೇಸ್ತ್ರಿಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದಿಂದ ಬರುವ ದಿನಗಳಲ್ಲಿ ಹೊಸ ಯೋಜನೆ ಜಾರಿಗೆ ತರಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದ ಶಿವಾಜಿ ವೃತ್ತದಲ್ಲಿರುವ ಭಾರತ ಹೈಸ್ಕೂಲ್‌ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೃಹತ್‌ ಉಚಿತ ಆರೋಗ್ಯ ತಪಾಸಣೆಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಅವರ ಮನವೊಲಿಸಿ ಶೀಘ್ರದಲ್ಲಿಯೇ  ಹೊಸ ಯೋಜನೆ ಜಾರಿಗೆ ತರಲು ಶ್ರಮಿಸಲಾಗುವುದು ಎಂದರು.

ಇಎಸ್‌ಐ ಆಸ್ಪತ್ರೆಯಲ್ಲಿ ಮೇಸ್ತ್ರಿಗಳ ಆರೋಗ್ಯ ತಪಾಸಣೆ, ಜೀವವಿಮೆ ಹಾಗೂ ಅಪಘಾತ ವಿಮೆ ಮತ್ತು  ಮೇಸ್ತ್ರಿಗಳ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಸೌಲಭ್ಯ ಕಲ್ಪಿಸಲು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೇಸ್ತ್ರಿಗಳು ಗುಟ್ಕಾ, ಮದ್ಯಪಾನ ಸೇವನೆಯಂತಹ ದುಶ್ಚಟಗಳಿಂದ ದೂರ ಉಳಿದು, ಆರೋಗ್ಯ ಕಾಳಜಿ ಹೊಂದಬೇಕು. ಆ ಮೂಲಕ ಇತರರಿಗೆ ಮಾದರಿಯಾಗುವಂತಹ ಜೀವನ ಸಾಗಿಸಬೇಕು. ಕಡಿಮೆ ದರದಲ್ಲಿ ಸಮಾಜಮುಖೀ ಸೇವೆ ನೀಡಬೇಕು ಎಂದು ಸಲಹೆ ನೀಡಿದರು. ಮಂಜುನಾಥ ಕದಂ ಮಾತನಾಡಿದರು.

ಈ ಶಿಬಿರದಲ್ಲಿ ಒಟ್ಟು 667 ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ಇದೇ ವೇಳೆ 35 ಜನರು ರಕ್ತದಾನ ಮಾಡಿದರು. ಒಟ್ಟು 116 ಜನರ ರಕ್ತ ತಪಾಸಣೆ ಮಾಡಲಾಯಿತು. ಅಲ್ಲದೆ, 24 ಜನರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆಗೆ ಒಳಪಡಿಸಲು ನಿರ್ಧರಿಸಲಾಯಿತು.

ರಾಷ್ಟ್ರಮಟ್ಟದ ಟಚ್‌ರಬ್ಬಿ ಕ್ರೀಡೆಯಲ್ಲಿ ಪಾಲ್ಗೊಂಡ ಮರಾಠ ವಿದ್ಯಾ ಪ್ರಸಾರಕ ಮಂಡಳಿಯ ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲಾಮಟ್ಟದ ಥ್ರೋ ಬಾಲ್‌ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಕಾಲೇಜ್‌ ವಿದ್ಯಾರ್ಥಿಗಳಿಗೆ ಟ್ರೋಫಿ, ಪ್ರಮಾಣ ಪತ್ರ ಹಾಗೂ ಬಹುಮಾನವನ್ನು ಸಚಿವ ವಿನಯ ಕುಲಕರ್ಣಿ ವಿತರಿಸಿದರು. ಶಿವಲೀಲಾ ಕುಲಕರ್ಣಿ, ಇಸ್ಲಾಯಿಲ್‌ ತಮಟಗಾರ, ಮನೋಜ ಕರ್ಜಗಿ, ಯಾಶೀನ್‌ ಹಾವೇರಿಪೇಟ, ನವೀನ್‌ ಕದಂ, ಡಾ| ವಿ.ಡಿ. ಕರ್ಪೂರಿಮಠ ಇದ್ದರು. 

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.