ಶಿಕ್ಷಣ ಸಂಸ್ಥೆಗಳಲ್ಲಿ ಆರೋಗ್ಯಕರ ಸ್ಪರ್ಧೆ ಅಗತ್ಯ: ಡಾ| ಡಿ. ವೀರೇಂದ್ರ ಹೆಗ್ಗಡೆ
ಎಸ್‌ಡಿಎಂ ಮುಖ್ಯಸ್ಥರ ವಾರ್ಷಿಕ ಸಮಾವೇಶ
Team Udayavani, Jul 23, 2022, 11:31 PM IST
ಧಾರವಾಡ: ಉನ್ನತ ಶ್ರೇಣಿ ಮತ್ತು ರೇಟಿಂಗ್‌ಗಳಲ್ಲಿ ಸಂಸ್ಥೆಗಳು ಯಾವಾಗಲೂ ಅತ್ಯುತ್ತಮವಾಗಿರಲು ಸಾಧ್ಯವಿಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಯಲ್ಲಿ ಅಭಿವೃದ್ಧಿ ವಿಷಯದಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು ಎಂದು ಎಸ್‌ಡಿಎಂ ವಿಶ್ವವಿದ್ಯಾನಿಲಯದ ಕುಲಪತಿ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಇಲ್ಲಿನ ಸತ್ತೂರಿನ ಎಸ್‌ಡಿಎಂ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಎಸ್‌ಡಿಎಂ ವಿದ್ಯಾಸಂಸ್ಯೆಯ ಮುಖ್ಯಸ್ಥರ ಎರಡು ದಿನಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಸ್ಪಾರ್ಟಾ ಗ್ರೂಪ್ ಅಧ್ಯಕ್ಷ ಗುರುರಾಜ ದೇಶಪಾಂಡೆ, ಐಐಟಿ ಧಾರವಾಡದ ನಿರ್ದೇಶಕ ಪ್ರೊ| ಪಿ. ಶೇಷು ಮತ್ತು ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನ ಕುಮಾರ್ ಮಾತನಾಡಿದರು. ಬೆಂಗಳೂರಿನ ಎಸ್‌ಡಿಎಂ ಎಜುಕೇಶನಲ್ ಸೊಸೈಟಿ ಉಪಾಧ್ಯಕ್ಷ ಡಿ. ಸುರೇಂದ್ರಕುಮಾರ್, ಎಸ್‌ಡಿಎಂ ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಡಾ| ಸತೀಶಚಂದ್ರ ಎಸ್. ಮೊದಲಾದವರು ಉಪಸ್ಥಿತರಿದ್ದರು.
ಸಹ ಉಪಕುಲಪತಿ ವಿ. ಜೀವಂಧರ್ ಕುಮಾರ್ ಸ್ವಾಗತಿಸಿದರು. ಉಪ ಕುಲಸಚಿವ ಪ್ರೊ| ಕ್ಲೆಮೆಂಟ್ ಚೆಲ್ಲಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.