ಹೆಸ್ಕಾಂ ಅಧಿಕಾರಿಗಳೇ ಎಚ್ಚರ ವಹಿಸಿ
ಅನಾಹುತಕ್ಕೆ ಕಾದಿರುವ ಕಬ್ಬಿಣದ ವಿದ್ಯುತ್ ಕಂಬಗಳು
Team Udayavani, Jul 5, 2019, 1:01 PM IST
ನವಲಗುಂದ: ಕಬ್ಬಿಣದ ವಿದ್ಯುತ್ ಕಂಬಗಳನ್ನು ಬದಲಾಯಿಸಬೇಕೆಂಬ ಸರ್ಕಾರದ ಸುತ್ತೋಲೆ ಇದ್ದರೂ ಹೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಜನನಿಬಿಡ ಪ್ರದೇಶಗಳಲ್ಲಿ ಕಬ್ಬಿಣದ ಕಂಬಗಳು ಇನ್ನೂ ಹಾಗೇ ಉಳಿದುಕೊಂಡಿವೆ.
ಪಟ್ಟಣದ ಭೋವಿ ಓಣಿಯಲ್ಲಿ ನಾಲ್ಕು ಕಬ್ಬಿಣದ ಕಂಬಗಳು ರಸ್ತೆಯಂಚಿನಲ್ಲಿವೆ. ಅವುಗಳನ್ನು ಬದಲಾಯಿಸುವ ಕೆಲಸಕ್ಕೆ ಹೆಸ್ಕಾಂ ಅಧಿಕಾರಿಗಳು ಮನಸ್ಸು ಮಾಡಿಲ್ಲ. ನಾಲ್ಕು ಕಬ್ಬಿಣದ ಕಂಬಗಳಲ್ಲಿ ಕೆಲವೊಂದು ಕೆಳಭಾಗದಲ್ಲಿಯೇ ತುಕ್ಕು ಹಿಡಿದು ಬೀಳುವ ಪರಿಸ್ಥಿತಿಯಲ್ಲಿವೆ. ಒಂದು ಕಂಬ ಮನೆ ಪಕ್ಕಕ್ಕೇ ಇದ್ದು, ಚಿಕ್ಕ ಮಕ್ಕಳು, ಸಾರ್ವಜನಿಕರಿಗೆ ತೊಂದರೆ ತಪ್ಪಿದ್ದಲ್ಲ. ಹೆಸ್ಕಾಂ ಅಧಿಕಾರಿಗಳು ಯಾವುದೇ ಪ್ರಾಣಹಾನಿ ಸಂಭವಿಸುವುದಕ್ಕಿಂತ ಮುಂಚೆಯೇ ಎಚ್ಚರ ವಹಿಸಬೇಕಿದೆ. ಪಟ್ಟಣ ಮಾತ್ರವಲ್ಲದೇ ತಾಲೂಕಿನಲ್ಲಿ ಕೆಲವೆಡೆ ಕಬ್ಬಿಣದ ವಿದ್ಯುತ್ ಕಂಬಗಳು ಹಾಗೇ ಉಳಿದಿದ್ದು, ಬದಲಾವಣೆಗೆ ತುರ್ತು ಮುಂದಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.