ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್
Team Udayavani, Aug 7, 2019, 4:33 PM IST
ಹುಬ್ಬಳ್ಳಿ: ಕೇಂದ್ರ ಸರಕಾರ ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮತ್ತು ಕಲಂ 35ಎ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಹಾಗೂ ಆ.15ರ ಸ್ವಾತಂತ್ರ್ಯೋತ್ಸವ ಅಂಗವಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದರಿಂದ ಉಗ್ರರು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಕೆಎಸ್ಐಎಸ್ಎಫ್ ಹಾಗೂ ಭದ್ರತಾ ಸಿಬ್ಬಂದಿ ಭಾರಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
ನಿಲ್ದಾಣ ಪ್ರವೇಶಿಸುವ ಪ್ರತಿ ವಾಹನಗಳನ್ನು ಪೊಲೀಸರು ಪ್ರತಿಯೊಬ್ಬರನ್ನು ಮುಖ್ಯ ಪ್ರವೇಶ ದ್ವಾರ ಬಳಿಯೇ ತಡೆದು, ಬಾಂಬ್ ಪತ್ತೆ ಯಂತ್ರಯೊಂದಿಗೆ ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದಾರೆ. ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.