ಫ್ರೌಢಶಾಲೆ-ಕಾಲೇಜು ಜಿಲ್ಲಾಮಟ್ಟದ ಕ್ರೀಡಾಕೂಟ

Team Udayavani, Oct 10, 2017, 11:59 AM IST

hb5.jpg

ಹುಬ್ಬಳ್ಳಿ: ನಮ್ಮ ಗ್ರಾಮೀಣ ಭಾಗದ ಕ್ರೀಡೆಗಳತ್ತ ಎಲ್ಲರೂ ಗಮನ ಹರಿಸಬೇಕು ಎಂದು ವಿಜಯ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ಬಂಡು ಕುಲಕರ್ಣಿ ಹೇಳಿದರು. ಶ್ರೀ ಜಗದ್ಗುರು ಮೂರುಸಾವಿರ ಮಠ ವಿದ್ಯಾವರ್ಧಕ ಸಂಘದ ಸುವರ್ಣ ಮಹೋತ್ಸವ ನಿಮಿತ್ತ ಫ್ರೌಢಶಾಲೆ, ಪಿಯು ಹಾಗೂ ಪದವಿ  ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಎಲ್ಲರೂ ಕ್ರಿಕೆಟ್‌-ಕಬಡ್ಡಿ ಬಿಟ್ಟರೆ ಇನ್ನುಳಿದ ಆಟಗಳತ್ತ ನೋಡುತ್ತಿಲ್ಲ. ಈ ಕ್ರೀಡೆಗಳೊಂದಿಗೆ ನಮ್ಮ ಗ್ರಾಮೀಣ ಕ್ರೀಡೆಗಳತ್ತ ಗಮನ ಹರಿಸಿ ಅವುಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು. ಫ‌ುಟ್‌ಬಾಲ್‌ ತರಬೇತುದಾರ ಡಾ| ಐ.ಎಂ. ಮಕ್ಕುಬಾಯಿ ಮಾತನಾಡಿ, ವಿದ್ಯಾವರ್ಧಕ ಸಂಘದಿಂದ ಕ್ರೀಡಾ ವಸತಿ ಶಾಲೆ ಮಾಡಿದಲ್ಲಿ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು. 

ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಕ್ರೀಡಾ ಸಾಧಕರು ದೇಶ ಮಾತ್ರಲ್ಲದೇ ವಿದೇಶಗಳಲ್ಲೂ ತಮ್ಮ ಛಾಪು ಮೂಡಿಸುವಂತಾಗಲಿ ಎಂದು ಹೇಳಿದರು. ಸಂಘದ ಗೌರವ ಕಾರ್ಯಾಧ್ಯಕ್ಷ ಅರವಿಂದ ಕುಬಸದ ಅಧ್ಯಕ್ಷತೆ ವಹಿಸಿದ್ದರು.

ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ಹನುಮಂತ ಶಿಗ್ಗಾಂವ ಪ್ರಾಸ್ತಾವಿಕ ಮಾತನಾಡಿ, ಸಂಘದ 50 ವರ್ಷದ ಸಾಧನೆ ಮತ್ತು ಸುವರ್ಣ ಮಹೋತ್ಸವ ನಿಮಿತ್ತ ವರ್ಷದುದ್ದಕ್ಕೂ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. 

ಕ್ರೀಡಾಕೂಟದ ವಾಲಿಬಾಲ್‌ ಸ್ಪರ್ಧೆಯಲ್ಲಿ ಫ್ರೌಢಶಾಲೆಯ 14, ಪಿಯುಸಿಯ 12 ಹಾಗೂ ಪದವಿಯ 8 ತಂಡಗಳು, ದೇಹದಾಢ ಸ್ಪರ್ಧೆಯಲ್ಲಿ 25 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಇನ್ನು ಜೆ.ಸಿ.ನಗರದ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಕಬಡ್ಡಿ ಪಂದ್ಯಾವಳಿಯಲ್ಲಿ ಫ್ರೌಢಶಾಲೆ 13, ಪಿಯುಸಿ 14 ಹಾಗೂ ಪದವಿಯ 8 ತಂಡಗಳು ಆಗಮಿಸಿವೆ. 

ಆರ್‌.ಬಿ. ಕಾಗಿನೆಲಿ ಪ್ರಾರ್ಥಿಸಿದರು. ಪ್ರೊ| ಎ. ಎಲ್‌. ಪೊಲೀಸ್‌ಪಾಟೀಲ ಸ್ವಾಗತಿಸಿದರು. ಎಸ್‌.ಬಿ. ಹಿರೇಮಠ ನಿರೂಪಿಸಿದರು. ಎಂ.ಬಿ. ಸಾಲಿಮಠ ವಂದಿಸಿದರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.