ಡಾ.ಪ್ರಭಾ ಅತ್ರೆಗೆ ಪಂ.ರಾಜ ಗುರು ರಾಷ್ಟ್ರೀಯ ಪ್ರಶಸ್ತಿ
Team Udayavani, Aug 18, 2017, 6:25 AM IST
ಧಾರವಾಡ: ಸ್ವರ ಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ನೀಡುವ 2017ನೇ
ಸಾಲಿನ ರಾಷ್ಟ್ರೀಯ ಪ್ರಶಸ್ತಿಗೆ ಮುಂಬೈನ ಖ್ಯಾತ ಗಾಯಕಿ, ಸ್ವರಯೋಗಿನಿ ಡಾ|ಪ್ರಭಾ ಅತ್ರೆ ಹಾಗೂ ಯುವ ಪ್ರಶಸ್ತಿಗೆ
ಸಾಂಗ್ಲಿ ಮೂಲದ ವಿದುಷಿ ಮಂಜೂಷಾ ಪಾಟೀಲ ಹಾಗೂ ಹುಬ್ಬಳ್ಳಿಯ ಕೃಷ್ಣೇಂದ್ರ ವಾಡೀಕರ ಭಾಜನರಾಗಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ರಾಷ್ಟ್ರೀಯ ಪ್ರಶಸ್ತಿ ಲಕ್ಷ ರೂ. ಮೊತ್ತ ಹೊಂದಿದ್ದರೆ, ಯುವ ಪ್ರಶಸ್ತಿ ತಲಾ 25 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಇಲ್ಲಿನ ಸೃಜನಾ ರಂಗಮಂದಿರದಲ್ಲಿ ಆ.24 ರಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ಸಂಗೀತೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದು,ಶಾಸಕ ಅರವಿಂದ
ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.