ವಿದ್ಯಾರ್ಥಿಗಳಿಗೆ ಕಾಯುತ್ತಿರುವ ಹಾಸ್ಟೆಲ್‌ಗ‌ಳು

Team Udayavani, Nov 27, 2020, 3:20 PM IST

ವಿದ್ಯಾರ್ಥಿಗಳಿಗೆ ಕಾಯುತ್ತಿರುವ ಹಾಸ್ಟೆಲ್‌ಗ‌ಳು

ಹುಬ್ಬಳ್ಳಿ: ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಹಾಸ್ಟೆಲ್‌ಗ‌ಳನ್ನು ಮದುವಣಗಿತ್ತಿಯಂತೆ ಸಿದ್ಧಪಡಿಸಿ ದಾಖಲಾತಿಗೆ ಮುಂದಾಗಿದ್ದರೂ ವಿದ್ಯಾರ್ಥಿಗಳು ಹಾಸ್ಟೆಲ್‌ಗ‌ಳಿಗೆ ಆಗಮಿಸಲು ಮನಸ್ಸು ಮಾಡುತ್ತಿಲ್ಲ.

ಕೋವಿಡ್‌-19 ನಂತರದಲ್ಲಿ ಪದವಿ, ಸ್ನಾತಕೋತ್ತರ, ವೃತ್ತಿಪರ, ತಾಂತ್ರಿಕ ಕೋರ್ಸ್‌ಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನ.17ರಿಂದ ತರಗತಿಗಳನ್ನು ಸರ್ಕಾರ ಆರಂಭಿಸಿದೆ. ಇದಕ್ಕೆ ಪೂರಕವಾಗಿ ಅಂದಿನಿಂದಲೇ ಹಾಸ್ಟೆಲ್‌ ಗಳ ಪುನರಾರಂಭಗೊಂಡಿವೆ.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಸಜ್ಜಗೊಳಿಸಲಾಗಿದೆ.

ಮೂರು ಇಲಾಖೆಯಿಂದ ಜಿಲ್ಲೆಯಲ್ಲಿ ಸುಮಾರು 3000 ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ 65 ಹಾಸ್ಟೆಲ್‌ಗ‌ಳನ್ನು ಸಿದ್ಧಪಡಿಸಲಾಗಿದೆ. ಆದರೆ ಕಳೆದ 10 ದಿನಗಳಿಂದ ಮೂರು ಇಲಾಖೆಯ ಹಾಸ್ಟೆಲ್‌ಗ‌ಳಲ್ಲಿ ಶೇ.20 ವಿದ್ಯಾರ್ಥಿಗಳು ದಾಖಲಾಗಿಲ್ಲ.

ಇದನ್ನೂ ಓದಿ:ಡಿಸೆಂಬರ್‌ ಮೊದಲ ವಾರ ಸಂಜು ಬಾಬಾ ಎಂಟ್ರಿ

ತೊಲಗಿಲ್ಲ ಭೀತಿ: ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಕೋವಿಡ್‌-19 ಕುರಿತ ಆತಂಕ ಕಡಿಮೆಯಾಗಿಲ್ಲ. ಹಾಸ್ಟೆಲ್‌ ಗೆ ದಾಖಲಾಗುವ 72 ಗಂಟೆ ಮುನ್ನ ಕೋವಿಡ್‌-19 ಪರೀಕ್ಷೆಗೊಳಗಾಗಿ ನೆಗೆಟಿವ್‌ ವರದಿ ತರಬೇಕು ಎನ್ನುವ ನಿಯಮದಿಂದ ಬಹುತೇಕರು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಕಾಲೇಜುಗಳ ಹಾಜರಾತಿ ಕಡ್ಡಾಯಗೊಳಿಸದಿರುವುದು ಹಾಗೂ ಆನ್‌ಲೈನ್‌ ಕ್ಲಾಸ್‌ಗಳಿಗೆ ಆದ್ಯತೆ ನೀಡಿರುವುದು ಹಾಸ್ಟೆಲ್‌ ಪ್ರವೇಶಕ್ಕೆ ಹೆಚ್ಚಿನ ಒತ್ತು ನೀಡುತ್ತಿಲ್ಲ. ದಿನ ಕಳೆದಂತೆ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಅಧಿಕಾರಿಗಳಲ್ಲಿದೆ.

ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳೇನು?  :

­-ಹಾಸ್ಟೆಲ್‌ ಪ್ರವೇಶ ದ್ವಾರ ಹಾಗೂ ಊಟದ ಕೋಣೆಯಲ್ಲಿ ಸ್ಯಾನಿಟೈಸರ್‌ ದ್ರಾವಣ

-ಊಟದ ಕೋಣೆ ಸೇರಿದಂತೆ ಇನ್ನಿತರೆ ಕಡೆ ಬಿಸಿ ನೀರು ಪೂರೈಕೆ

-ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಸೀಮಿತ ಮಂಚ

­-ಥರ್ಮಲ್‌ ಸ್ಕ್ಯಾನಿಂಗ್ ಮತ್ತು ತುರ್ತು ವೈದ್ಯಕೀಯ ಸೇವೆ

­-ಸೋಂಕಿನ ಲಕ್ಷಣ ಕಂಡು ಬಂದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ

­-ಹಾಸ್ಟೆಲ್‌, ಹಾಸಿಗೆ ಸ್ವತ್ಛತೆಗೆ ಆದ್ಯತೆ-ಶುಚಿ ರುಚಿ ಆಹಾರಕ್ಕೆಒತ್ತು

­-ಸೋಡಿಯಂ ಹೈಪೋಕ್ಲೋರೈಡ್‌ನಿಂದ ಎರಡೆರಡು ಬಾರಿ ಸ್ಯಾನಿಟೈಸ್‌

­ಹಾಸ್ಟೆಲ್‌ ಹಾಗೂ ಕೊಠಡಿಗಳ ಹಂಚಿಕೆ  ಶೇ.50ಕ್ಕೆ ಸೀಮಿತ

ಕಾಲೇಜುಗಳು ಆರಂಭಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಹಾಸ್ಟೆಲ್‌ ಆರಂಭಕ್ಕೆ ಸೂಚನೆ ನೀಡಿದ್ದು, ಸ್ವತ್ಛತೆ ಹಾಗೂ ಕೋವಿಡ್‌ -19 ತಡೆ ನಿಯಮಗಳನ್ನು ಕಡ್ಡಾಯವಾಗಿ ಅಳವಡಿಸಲಾಗಿದೆ. ದಿನ ಕಳೆದಂತೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ-ಆರ್‌.ಎನ್‌. ಪುರುಷೋತ್ತಮ ಜಂಟಿ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.