ಹುಬ್ಬಳ್ಳಿ: ರಾಹುಲ್ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

Team Udayavani, Jun 17, 2022, 12:31 PM IST

hubballi-congrss

ಹುಬ್ಬಳ್ಳಿ: ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ದುರ್ಬಳಿಕೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು‌.

ಶುಕ್ರವಾರ ಇಲ್ಲಿನ ನವನಗರದ ಆದಾಯ ತೆರಿಗೆ ಇಲಾಖೆ ಕಚೇರಿ ನುಗ್ಗಲು ಯತ್ನಿಸಿದರು. ಕೇಂದ್ರ ಸರಕಾರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಪ್ರತಿ ಪಕ್ಷವನ್ನು ಹತ್ತಿಕ್ಕುವ ಕೆಲಸ ಕೇಂದ್ರ ಬಿಜೆಪಿ ಸರಕಾರ ಮಾಡುತ್ತಿದೆ‌. ದೇಶದ ಇತಿಹಾಸದಲ್ಲಿ ಪ್ರತಿ ಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಕಾರ ಹಾಗೂ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಕಚೇರಿ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು.

ಇದನ್ನೂ ಓದಿ:ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ ಯೋಜನೆಗೆ ಸಿದ್ದರಾಮಯ್ಯ ವಿರೋಧ

ಶಾಸಕಿ ಕುಸುಮಾವತಿ ಶಿವಳ್ಳಿ, ಮುಖಂಡರಾದ ಅನೀಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರು, ಸದಾನಂದ ಡಂಗನವರ, ದೀಪ ಚಿಂಚೋರೆ, ರಜತ ಉಳ್ಳಾಗಡ್ಡಿಮಠ, ನಾಗರಾಜ ಗೌರಿ, ಬಸವರಾಜ ಗುರಿಕಾರ, ಬಸವರಾಜ ಕಿತ್ತೂರು, ದೀಪಾ ಗೌರಿ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.