ಕೋವಿಡ್‌ ತಡೆಗೆ ಶ್ರಮಿಸಲು ಅಮೃತ ದೇಸಾಯಿ ಸಲಹೆ

Team Udayavani, May 21, 2021, 7:56 PM IST

21-14

ಧಾರವಾಡ: ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ತಕ್ಷಣವೇ ಪಿಡಿಒ ಹಾಗೂ ನೋಡಲ್‌ ಅ ಧಿಕಾರಿಗಳು ಕಾರ್ಯ ಪ್ರವೃತ್ತರಾಗುವ ಮೂಲಕ ಗ್ರಾಮೀಣ ಭಾಗದಲ್ಲಿ ಕೋವಿಡ್‌ ತಡೆಗೆ ಶ್ರಮಿಸಬೇಕೆಂದು ಶಾಸಕ ಅಮೃತ ದೇಸಾಯಿ ಹೇಳಿದರು.

ನಗರದ ಸರ್ಕಿಟ್‌ಹೌಸ್‌ ಆವರಣದಲ್ಲಿ ಕೋವಿಡ್‌ ತಡೆಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಕೈಗೊಂಡ ಅವರು, ಕೊರೊನಾ ಪಾಸಿಟಿವ್‌ ರೋಗಿಗಳಿಗೆ ಈಗಾಗಲೇ ಕ್ಷೇತ್ರದಲ್ಲಿ ಕೋವಿಡ್‌ ಕೇರ್‌ ಸಿದ್ಧಪಡಿಸಿದೆ. ಹೋಮ್‌ ಐಸೋಲೇಷನ್‌ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಗ್ರಾಮಿಣ ಭಾಗದ ಜನರು ಚಿಕಿತ್ಸೆಗೆ ಒಳಗಾಗಲು ಹಿಂಜರಿಯುತ್ತಿದ್ದು, ಅವರನ್ನು ಮನವೊಲಿಸಿ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಕೋವಿಡ್‌ ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಿದ್ದು, ಈ ಕುರಿತು ಅ ಧಿಕಾರಿಗಳು ಸೂಕ್ತ ಯೋಜನೆ ಸಿದ್ಧಪಡಿಸಿ, ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಬೇಕು. ಲಸಿಕೆ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದರು. ತಹಶೀಲ್ದಾರ್‌ ಸಂತೋಷ ಬಿರಾದಾರ ಸೇರಿದಂತೆ ಆರೋಗ್ಯಾ ಧಿಕಾರಿಗಳು ಹಾಗೂ ಪಿಡಿಒಗಳು ಇದ್ದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.