Hubli; ಒಂದು ಕೋಮಿನವರು ನಿತ್ಯ ಮೈಕ್ ಹಾಕಿ ನಮಾಜ್ ಮಾಡಬಹುದು, ಆದರೆ..: ಪ್ರಹ್ಲಾದ ಜೋಶಿ
Team Udayavani, Apr 7, 2024, 2:59 PM IST
ಹುಬ್ಬಳ್ಳಿ: ಒಂದು ಕೋಮಿನವರು ನಿತ್ಯ ಮೈಕ್ ಹಾಕಿ ನಮಾಜ್ ಮಾಡಬಹುದು, ಆದರೆ, ಅಂಗಡಿಯಲ್ಲಿ ಹನುಮಾನ ಚಾಲೀಸ್ ಹಾಕಿದವರ ಮೇಲೆ ಕೇಸ್ ಹಾಕುತ್ತಾರೆ ಎಂದರೆ ಸಿಎಂ, ಡಿಸಿಎಂ ರಾಜ್ಯವನ್ನು ಪಾಕಿಸ್ತಾನ ಮಾಡಲು ಮುಂದಾಗಿದ್ದರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನುಮಾನ ಚಾಲೀಸ್ ಪಠಣ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಇವರೇನು ಕರ್ನಾಟಕ ಆಳುತ್ತಿದ್ದಾರೋ, ಇಸ್ಲಾಮಿಕ್ ರಾಷ್ಟವನ್ನು ಆಳುತ್ತಿದ್ದರೋ. ಕಾಂಗ್ರೆಸ್ ತುಷ್ಟೀಕರಣ ಪರಾಕಾಷ್ಠೆ ತಲುಪಿದ್ದು, ರಾಜ್ಯದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಹನುಮಾನ ಚಾಲೀಸ್ ಪಠಣ ಅಂಗಡಿಯಾತನ ಮೇಲಿನ ಎಫ್ ಐಆರ್ ಕೈಬಿಡಬೇಕು ಎಂದು ಜೋಶಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.