Hubli: ಕಾಂಗ್ರೆಸ್ ನಿಂದ ಚುನಾವಣೆ ವೇಳೆ ಬಡವರ ಪರ ಎಂಬ ನಾಟಕ: ಪ್ರಹ್ಲಾದ ಜೋಶಿ
Team Udayavani, Jul 19, 2024, 7:14 PM IST
ಹುಬ್ಬಳ್ಳಿ: ಕಾಂಗ್ರೆಸ್ ಗೆ ಬಡವರ ಬಗ್ಗೆ ನಿಜವಾದ ಕಾಳಜಿ ಇಲ್ಲವೇ ಇಲ್ಲ. ಚುನಾವಣೆ ವೇಳೆ ಬಡವರ ಪರ ಎಂಬ ನಾಟಕ ಮಾಡುತ್ತಿದೆ. ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲಾಗುತ್ತದೆ ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ಇದೀಗ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚುವ ಸ್ಥಿತಿಗೆ ತಂದಿದೆ ಎಂದು ಅವರು ಟ್ವೀಟ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರಿಗೆ ಅಂದಾಜು 47 ಕೋಟಿ ರೂ.ಗಳ ಬಾಕಿ ನೀಡದೆ ಕ್ಯಾಂಟೀನ್ ಗಳಿಗೆ ಬೀಗ ಹಾಕುವ ಸ್ಥಿತಿಗೆ ತಂದಿದೆ. ಗ್ಯಾರಂಟಿಗಳನ್ನು ನಿಭಾಯಿಸಲು ಆಗದೆ ಪರಿಶಿಷ್ಟರಿಗೆ ಮೀಸಲಿಟ್ಟ ಹಣಕ್ಕೂ ಸರ್ಕಾರ ಕೈ ಹಾಕಿದೆ. ಬಡವರ ಪರವಾಗಿ ತಮ್ಮ ಪಕ್ಷ ಎಂಬುದು ಕಾಂಗ್ರೆಸ್ ಹೇಳಿಕೆ ಕೇವಲ ಚುನಾವಣೆಯಲ್ಲಿ ಮತ ಗಳಿಕೆಯ ತಂತ್ರವಾಗಿದೆಯೇ ವಿನಃ ನೈಜ ಕಾಳಜಿ ಇಲ್ಲವೇ ಇಲ್ಲ ಎಂದು ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.