Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
Team Udayavani, Sep 23, 2024, 4:33 PM IST
ಹುಬ್ಬಳ್ಳಿ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರಿಗೆ ಕರೆದೊಯ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದ ಘಟನೆ ಸೋಮವಾರ (ಸೆ.23) ನಗರದ ಹೊರವಲಯದ ತಾರಿಹಾಳ ಸೇತುವೆ ಬಳಿ ನಡೆದಿದೆ.
ಸುಲಿಗೆಕೋರ ವಿನೋದ ಎಂಬಾತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ದಾಗ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ.
ಆಗ ಪಿಎಸ್ ಐ ಜಯಶ್ರೀ ಚಲವಾದಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಜಯಶ್ರೀ ಹಾಗೂ ಪೇದೆ ರಮೇಶ ಹಿತ್ತಲಮನಿ ಗಾಯಗೊಂಡಿದ್ದು, ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಧಿತ ವಿನೋದ ಮೇಲೆ ಸಿಲಿಗೆಗೆ ಸಂಬಂಧಿಸಿ ಬೆಂಡಿಗೇರಿ ಮತ್ತು ಕಸಬಾಪೇಟೆ ಠಾಣೆಯಲ್ಲಿ ಮೂರು ಪ್ರಕರಣ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವಿವಿಧ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.