Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
Team Udayavani, Sep 15, 2024, 8:56 AM IST
ಹುಬ್ಬಳ್ಳಿ: ನಗರದ ಹಳೆಯ ಕೋರ್ಟ್ ವೃತ್ತದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿ ವೇಳೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ತೀವ್ರ ಗಾಯಗೊಂಡಿದ್ದ ಉಪನಗರ ಠಾಣೆ ಎಎಸ್ಐ ನಾಬಿರಾಜ ಜಯಪಾಲ ದಯಣ್ಣವರ (59) ಚಿಕಿತ್ಸೆ ಫಲಿಸದೆ ರವಿವಾರ (ಸೆ.15) ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಧಾರವಾಡ ಸತ್ತೂರಿನ ರಾರಾಜಿನಗರ ನಿವಾಸಿಯಾದ ಎಎಸ್ಐ ನಾಬಿರಾಜ ಅವರು ಮಂಗಳವಾರ (ಸೆ.10) ಬೈಕ್ ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅವರ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.
ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿಆರ್ಐಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರವಿವಾರ ಬೆಳಗಿನ ಜಾವ 4:00 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಈ ಅವಘಡಕ್ಕೆ ಸಂಬಂಧಿಸಿ ಗುತ್ತಿಗೆದಾರ ಕಂಪನಿಯ ಎಂಡಿ ಸೇರಿದಂತೆ 19ಕ್ಕೂ ಹೆಚ್ಚು ಜನರ ವಿರುದ್ಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.