Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Team Udayavani, Jan 9, 2025, 2:10 PM IST

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

ಹುಬ್ಬಳ್ಳಿ: ದಲಿತ ಸಂಘಟನೆಗಳು‌ ಕರೆ ನೀಡಿದ ಬಂದ್ ಬೆಳಗ್ಗೆ 11 ಗಂಟೆ ನಂತರ ತೀವ್ರತೆ ಪಡೆಯಿತು. ಬಂದ್ ಕಾರಣದಿಂದ ಬಸ್, ಆಟೋಗಳ ಸಂಚಾರ ಇಲ್ಲದೆ ಜನ‌ ಪರದಾಡುವಂತಾಯಿತು. ಹೋರಾಟದ ಕೇಂದ್ರಬಿಂದು ರಾಣಿ ಚನ್ನಮ್ಮ ವೃತ್ತವಾಗಿತು.

ಗೋಕುಲರಸ್ತೆ ಬಸ್ ನಿಲ್ದಾಣ, ಹೊಸೂರು ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣಗಳಲ್ಲಿ ಬಸ್ ಇಲ್ಲದೆ ಪ್ರಯಾಣಿಕರು‌ ಪರದಾಡುವಂತಾಯಿತು. ಆಟೋರಿಕ್ಷಾಗಳ ಸಂಚಾರ ಅತ್ಯಂತ ವಿರಳವಾಗಿತ್ತು. ಲಭ್ಯವಿದ್ದ ಕೆಲವು ಆಟೋರಿಕ್ಷಾಗಳು ಜನರಿಂದ ದುಪ್ಪಟ್ಟು, ಮೂರು ಪಟ್ಟುಹಣ ಪಡೆಯುತ್ತಿದ್ದು ಕಂಡು ಬಂದಿತು.

ಆಸ್ಪತ್ರೆಗೆ ಹೋಗಲು‌ ವಾಹನ ಇಲ್ಲದೆ ಪರದಾಡುತ್ತಿದ್ದ ರೋಗಿಗಳನ್ನು ಅಂಬ್ಯಲೆನ್ಸ್, ಪೊಲೀಸ್ ವಾಹನಗಳಲ್ಲಿಆಸ್ಪತ್ರೆಗೆ ಕಳುಹಿಸಲಾಯಿತು.

ದ್ವಿಚಕ್ರ ವಾಹನಗಳಲ್ಲಿ‌ ಪ್ರತಿಭಟನಾಕಾರರು ವಿವಿಧ ಕಡೆ ಗುಂಪು‌ ಗುಂಪಾಗಿ ಸಂಚರಿಸಿದರೆ, ಕೆಲ ಪ್ರತಿಭಟನಾಕಾರರು ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ಮೂಲಕ‌ ಆಗಮಿಸಿದರು.

ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು ಚನ್ನಮ್ಮ ವೃತ್ತಕ್ಕೆ ಆಗಮಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದರು. ಅಮಿತ್ ಶಾ ಬಹಿರಂಗ ಕ್ಷಮೆಯಾಚಿಸಬೇಕು. ಪ್ರಧಾನಿ ಮೋದಿಯವರು ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು‌ ಎಂದು‌ ಒತ್ತಾಯಿಸಿದರು.

ಟಾಪ್ ನ್ಯೂಸ್

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.