ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಶವಾಗಾರ ಸಿಬ್ಬಂದಿ ನೇಣಿಗೆ ಶರಣು
Team Udayavani, Jan 1, 2021, 3:07 PM IST
ಹುಬ್ಬಳ್ಳಿ: ಕಿಮ್ಸ್ ನ ಶವಾಗಾರ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಬಿಡನಾಳ ಬಳಿಯ ಸೋನಿಯಾ ಗಾಂಧಿ ನಗರದ ಲಕ್ಷ್ಮಣ ಗೂಳಪ್ಪ ದೊಡ್ಡಮನಿ (54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕ್ಷುಲ್ಲಕ ವಿಷಯವಾಗಿ ಮಗನೊಂದಿಗೆ ಜಗಳವಾಗಿದ್ದಕ್ಕೆ ಮನನೊಂದು ಪಕ್ಕದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕಿಮ್ಸ್ ನ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಎಂದು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಂಡ್ಯ: ಮಾರಗೌಡನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷ; ಜನರಲ್ಲಿ ಆತಂಕ ಸೃಷ್ಟಿ
ಇದನ್ನೂ ಓದಿ: ಕಾರ್ಕಳ ರಾಷ್ಡ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ : ಬಸ್- ಬೈಕ್ ನಡುವೆ ಢಿಕ್ಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.