Hubli; ಔಷಧಿ ಸಸ್ಯಗಳ ಉತ್ಪಾದನೆಯ ಸದ್ಭಳಕೆಯಾಗಲಿ: ಡಾ. ಶ್ರೀನಿವಾಸಲು
Team Udayavani, Jun 8, 2024, 2:05 PM IST
ಹುಬ್ಬಳ್ಳಿ: ಕಪ್ಪತಗುಡ್ಡ ಎಂಬುದು ಔಷಧೀಯ ಸಸ್ಯಗಳ ಮುಖ್ಯ ಕೇಂದ್ರವಾಗಿದೆ. ಇಲ್ಲಿ 400 ಔಷಧೀಯ ಸಸ್ಯಗಳಿವೆ. ಪ್ರತಿವರ್ಷ ಔಷಧಿ ಸಸ್ಯಗಳ ಉತ್ಪಾದನೆ ಮತ್ತು ಬಳಕೆಯಲ್ಲಿ 25 ಸಾವಿರ ಕೋಟಿ ರೂ.ಗಳ ವಹಿವಾಟು ನಡೆಯುತ್ತಿದೆ. ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಆಯುಷ್ ಇಲಾಖೆಯ ಆಯುಕ್ತ ಡಾ. ಶ್ರೀನಿವಾಸಲು ಹೇಳಿದರು.
ಇಲ್ಲಿನ ವಿದ್ಯಾನಗರ ಬಿವಿಬಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ಆವರಣದ ಬಯೋಟೆಕ್ನಾಲಜಿ ಸಭಾಗೃಹದಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ಆಯೋಜಿಸಿರುವ ಔಷಧೀಯ ಸಸ್ಯಗಳ ಜೀವ ವೈವಿಧ್ಯತೆ, ಸಂರಕ್ಷಣೆ ಮತ್ತು ಕೃಷಿ ಹಾಗೂ ಆರೋಗ್ಯ ರಕ್ಷಣೆ ಕಾರ್ಯಾಗಾರದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಪ್ಪತಗುಡ್ಡ ನಂದಿವೇರಿ ಶಿವಕುಮಾರ ಸ್ವಾಮೀಜಿ, ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ವೆಂಕಟೇಶನ್, ಬೆಂಗಳೂರಿನ ಟ್ರಾನ್ಸ್-ಡಿಸಿಪ್ಲಿನರಿ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಜಗನ್ನಾಥರಾವ್ ಆರ್., ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.