Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Team Udayavani, Dec 31, 2024, 3:45 PM IST

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

ಹುಬ್ಬಳ್ಳಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದ ಗೋಕಾಕ ತಾಲೂಕಿನ ತುಂಬು ಗರ್ಭಿಣಿ ಚಿಕಿತ್ಸೆ ಫಲಿಸದೆ ಮಂಗಳವಾರ (ಡಿ.31) ಮಧ್ಯಾಹ್ನ ಮೃತಪಟ್ಟಿದ್ದಾರೆ.

ರಾಧಿಕಾ ಮಲ್ಲೇಶ ಗಡ್ಡಿಹೊಳೆ (19) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದು, ಈ ವಿಷಯ ತಿಳಿದು ಅವಳ ಪತಿ ಮಲ್ಲೇಶಿ ಅವರು ವಿಷಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ‌ಕೆಎಂಸಿಆರ್‌ಐನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗರ್ಭಿಣಿಯಾಗಿದ್ದ ರಾಧಿಕಾ ಅವರು ಆರು ಬಾರಿ ಫಿಟ್ಸ್‌ಗೆ ಒಳಗಾಗಿದ್ದರು.‌ ಇವರ ಗರ್ಭಕೋಶದಲ್ಲಿಯೇ 8 ತಿಂಗಳ ಮಗು ಸಾವನ್ನಪ್ಪಿತ್ತು. ಸೋಮವಾರ ಇವರನ್ನು ಬೆಳಗಾವಿಯ ಬಿಮ್ಸ್‌ನಿಂದ ಕೆಎಂಸಿಆರ್‌ಐ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಟಾಪ್ ನ್ಯೂಸ್

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ… ಸಚಿವ ಎಚ್.ಕೆ.ಪಾಟೀಲ್ ಗರಂ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ

1-ad-sdasd

Dharwad; 50 ಮಠಾಧೀಶರ ಸಭೆ: ಲಿಂಗಾಯತ ಧರ್ಮದ ಅಸ್ಮಿತೆ ಕಾಪಾಡುವ ಉದ್ದೇಶ

Dharwad: ಉಪನೋಂದಣಿ ಕಚೇರಿ ವಿದ್ಯುತ್ ಕಟ್ : ಸಾರ್ವಜನಿಕರ ಪರದಾಟ

Dharwad: ಉಪನೋಂದಣಿ ಕಚೇರಿ ವಿದ್ಯುತ್ ಕಟ್ : ಸಾರ್ವಜನಿಕರ ಪರದಾಟ

Dharwad: Minister Santhosh Lad objected to Vice President Jagdeep Dhankar’s speech

Dharwad: ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಷಣಕ್ಕೆ ಸಚಿವ ಲಾಡ್ ಆಕ್ಷೇಪ

3-dharwad

Dharwad: ಮನೆ ಪಕ್ಕದ ಬಾವಿಗೆ ಹಾರಿ ವೃದ್ದ ಆತ್ಮಹತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.