Hubli; ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಮುಂದಾದ ನೌಕರ; ಬಂಧನ
Team Udayavani, Sep 3, 2024, 5:43 PM IST
ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಇಲಾಖೆಯ ನೌಕರನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ನದೀಂ ಎಂಬಾತನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನದೀಂ ನೈಋತ್ಯ ರೈಲ್ವೆಯ ಮುಖ್ಯ ಕಚೇರಿಯ ಆರ್ಥಿಕ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ತನಗೆ ರೈಲ್ವೆ ನೇಮಕಾತಿ ವಿಭಾಗದಲ್ಲಿ ಪರಿಚಿತರಿದ್ದಾರೆ. ಕೆಲಸ ಕೊಡಿಸುವೆ, ಅದಕ್ಕಾಗಿ ಹಣ ಕೊಡುವಂತೆ ಹೇಳಿದ್ದಾನೆ. ಕೊಡಲು ಆಗದಿದ್ದರೆ ನಮ್ಮ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಬೇಕೆಂದು ಹೇಳಿ, ರೈಲ್ವೆ ಗೆಸ್ಟ್ ಹೌಸ್ ರೂಮ್ಗೆ ಕರೆಯಿಸಿಕೊಂಡಾಗ ಮಹಿಳೆಯು ಸಂಶಯಗೊಂಡು ತನ್ನ ಕುಟುಂಬಸ್ಥರಿಗೆ ಮಾಹಿತಿ ನೀಡಿದಾಗ ಕೇಶ್ವಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ಆತನನ್ನು ಬಂಧಿಸಿದ್ದು, ನ್ಯಾಯಾಲಯದ ಅನುಮತಿ ಮೇರೆಗೆ ಆತನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ನೌಕರಿ ಕೊಡಿಸುವುದಾಗಿ ಇದೇ ರೀತಿ ಎಷ್ಟು ಮಹಿಳೆಯರಿಗೆ ಹಾಗೂ ಜನರಿಗೆ ಮೋಸ ಮಾಡಿದ್ದಾನೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.