ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸ್ಫೋಟ: ಸ್ಟೇಷನ್ ಮಾಸ್ಟರ್ ಅಮಾನತು
Team Udayavani, Oct 26, 2019, 3:40 PM IST
ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಟೇಷನ್ ಮಾಸ್ಟರ್ ಮತ್ತು ಆರಪಿಎಫ್ ಎಎಸ್ ಐ ಅಮಾನತು ಮಾಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸೋಮವಾರ ನಡೆದ ಘಟನೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಘಟನೆ ಕುರಿತಂತೆ ಸ್ಟೇಶನ್ ಮಾಸ್ಟರ್ ವರುಣ ಕುಮಾರ, ಆರ್ ಪಿಎಫ್ ಎಎಸ್ ಐ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂರು ದಿನಗಳಲ್ಲಿ ಈ ತನಿಖೆ ಮುಗಿಸುವಂತೆ ಸೂಚನೆ ನೀಡಿದ್ದೇನೆ.
ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ವಿಮಾನ ನಿಲ್ದಾಣದಲ್ಲಿರುವ ಮಾದರಿಯಂತೆ ರೈಲ್ವೆ ನಿಲ್ದಾಣದಲ್ಲಿಯು ವಸ್ತುಗಳ ತಪಾಸಣೆಯ ಸ್ಕ್ಯಾನಿಂಗ್ ಮಶಿನ್ ಗಳನ್ನು ಅಳವಡಿಸಲಾಗುವುದು. ರೈಲ್ವೆ ನಿಲ್ದಾಣದಲ್ಲಿ ಅನಧಿಕೃತ ವ್ಯಕ್ತಿಗಳು ಕಂಡುಬಂದಲ್ಲಿ ಅಂಥವರ ಮೇಲೆ ಕ್ರಮಕ್ಕೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.