Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
ಹುಬ್ಬಳ್ಳಿ ಬಂದ್ ಗೆ ಕರೆ ನೀಡಲಾಗುವುದು...
Team Udayavani, Oct 16, 2024, 1:52 PM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವ ಸರಕಾರ ನಿರ್ಧಾರ ವಿರೋಧಿಸಿ ಶ್ರೀರಾಮ ಸೇನೆಯಿಂದ ಇಲ್ಲಿನ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಬುಧವಾರ(ಅ16) ಪ್ರತಿಭಟನೆ ನಡೆಸಿದರು.
ಇಲ್ಲಿನ ಆಂಜನೇಯ ದೇವಸ್ಥಾನದಿಂದ ಮೆರವಣೆಗೆ ಮೂಲಕ ತೆರಳಿದ ಶ್ರೀರಾಮ ಸೇನೆ ಕಾರ್ಯಕರ್ತರು ಸರಕಾರದ ವಿರುದ್ದ ಘೋಷಣೆ ಕೂಗಿದರು. ದೇಶವಿರೋಧ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡಲು ಮುಂದಾಗಿದೆ. ಪೊಲೀಸರ ಹತ್ಯೆಗೆ ಮುಂದಾದ ಮುಸ್ಲಿಂ ಗೂಂಡಾಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸಬಾರದು. ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಒಂದು ವಾರದೊಳಗೆ ಸರಕಾರ ಹಿಂದೆ ಸರಿಯದಿದ್ದರೆ ಹುಬ್ಬಳ್ಳಿ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.