ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತ ಉದ್ಘಾಟಿಸಿದ ಉಪರಾಷ್ಟ್ರಪತಿ ಧನಕರ್

Team Udayavani, Jan 16, 2025, 3:03 PM IST

Hubli: Vice President Dhankar inaugurated Mount Sumeru at the Varuri Navagraha Theertha site

ಹುಬ್ಬಳ್ಳಿ: ಇಲ್ಲಿನ ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ನಿರ್ಮಿಸಿರುವ 405 ಅಡಿ ಸುಮೇರು ಪರ್ವತವನ್ನು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಗುರುವಾರ (ಜ.16) ಉದ್ಘಾಟಿಸಿದರು.

ಕ್ಷೇತ್ರದಲ್ಲಿ ನಡೆಯುತ್ತಿರುವ ಭಗವಾನ ಶ್ರೀ ಪಾರ್ಶ್ವನಾಥರ ಮಹಾಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶ್ವ ಖ್ಯಾತಿಯ ಸುಮೇರು ಪರ್ವತವನ್ನು ಲೋಕಾರ್ಪಣೆ ಮಾಡಿದರು. ಎತ್ತರದ ಪರ್ವತದ ನಿರ್ಮಾಣ ಹಾಗೂ ಇದು ಮೂಲ ಉದ್ದೇಶ ಅರಿತ ಉಪರಾಷ್ಟ್ರಪತಿಗಳು ಅಚ್ಚರಿ ಹಾಗೂ ಮೆಚ್ಚುಗೆ ವ್ಯಕ್ತ ಪಡಿಸಿದರು.  ಇವರ ಧರ್ಮಪತ್ನಿ ಸುದೇಶ ಧನಕರ ಇದ್ದರು.

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಕ್ಷೇತ್ರದ ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮುನಿ ಮಹಾರಾಜರ ನೇತೃತ್ವ ವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಇನ್ನಿತರರಿದ್ದರು.

405 ಅಡಿ ಎತ್ತರವಿರುವ ಈ ಪರ್ವತ ಹದಿನಾರು ಮಹಡಿಗಳನ್ನು ಹೊಂದಿದೆ‌. ಪ್ರತಿಯೊಂದು ಮಹಡಿಯಲ್ಲಿ ತೀರ್ಥಂಕರರ ಜೀವನ ಚರಿತ್ರೆ ಸಾರುವ ಹಾಗೂ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.  ಜೈನ ಧರ್ಮ, ಆಚರಣೆ ವಿವರಣೆ ನೀಡಲಿವೆ. ಜೈನ ಧರ್ಮದ ಧಾರ್ಮಿಕ, ಸಾಂಸ್ಕೃತಿಕ ಇತಿಹಾಸವನ್ನು ಒಳಗೊಂಡಿದೆ. ಜಗತ್ತಿನಲ್ಲಿಯೇ ಇದು ಮೊದಲನೆಯದು. ಪರ್ವತದ ತುದಿಯವರೆಗೂ ತಲುಪಲು ಲಿಫ್ಟ್ ವ್ಯವಸ್ಥೆಯಿದೆ.

ಟಾಪ್ ನ್ಯೂಸ್

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

1-devendra

Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್

RCB

RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

1-saif

Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: India can become powerful only if agriculture is strong: Vice President Dhankar

Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿಗೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

police

Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

Arjun Janya’s ’45’ to hit the screens on August 15

ಆಗಸ್ಟ್‌ 15ಕ್ಕೆ ತೆರೆಗೆ ಬರಲಿದೆ ಅರ್ಜುನ್‌ ಜನ್ಯಾ ನಿರ್ದೇಶನದ ʼ45ʼ ಸಿನಿಮಾ

1-devendra

Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್

RCB

RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

1-saif

Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.