Hubli; ಯತೀಂದ್ರ ಅವರ ಭಾಷೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ: ಪ್ರಹ್ಲಾದ್ ಜೋಶಿ
Team Udayavani, Mar 30, 2024, 3:09 PM IST
ಹುಬ್ಬಳ್ಳಿ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಭಾಷೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ ಎಂದು ಕರೆದಿರುವುದು ಅಕ್ಷಮ್ಯ ಅಪರಾಧ. ಕೂಡಲೇ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಮಾತನಾಡಿರುವ ಪ್ರಕರಣಗಳನ್ನು ಈಗಾಗಲೇ ನ್ಯಾಯಾಲಯ ಖುಲಾಸೆ ಮಾಡಿದೆ. ನ್ಯಾಯಾಲಯದ ಮೇಲೆ ಅವರಿಗೆ ವಿಶ್ವಾಸವಿಲ್ಲವೇ? ಈ ಹೇಳಿಕೆಗಳು ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿದಂತೆ. ಅವರ ತಂದೆ (ಸಿದ್ದರಾಮಯ್ಯ) ಕೇಂದ್ರ ಸರಕಾರದ ವಿರುದ್ಧ ದೂರು ನೀಡುವ ಕೆಲಸ ಮಾಡುತ್ತಿದ್ದರೆ ಮಗ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೊಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಚುನಾವಣೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಗೊಂದಲಗಳಿರುವುದು ಸಹಜ. ಚಿತ್ರದುರ್ಗ ಟಿಕೆಟ್ ಹಂಚಿಕೆಯಲ್ಲಾಗಿರುವ ಗೊಂದಲವನ್ನು ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ. ಮಂಡ್ಯ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅವರನ್ನು ಮನವೊಲಿಸುವ ಕೆಲಸ ನಡೆದಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.