![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Nov 5, 2018, 6:00 AM IST
ಧಾರವಾಡ: “ಹ್ಯೂಬ್ಲೆಟ್ ವಾಚ್ ಪ್ರಕರಣ ಕುರಿತು ಈಗಾಗಲೇ ಎಸಿಬಿ ತನಿಖೆ ಕೈಗೊಂಡು ಬಿ ರಿಪೋರ್ಟ್ ಕೊಟ್ಟಾಗಿದೆ. ಇಷ್ಟರ ಮೇಲೆಯೂ ಮತ್ತೆ ಎಸಿಬಿ ತನಿಖೆ ಮಾಡುವುದಾದರೆ ಮಾಡಲಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸರ್ಕಾರ ಇದ್ದರೂ ಅದೇ ಪೊಲೀಸರು ತನಿಖೆ ಮಾಡಬೇಕಲ್ಲವೇ? ಪೊಲೀಸರು ಅವರ ಕೆಲಸ ಮಾಡಿದ್ದಾರೆ. ಅಲ್ಲದೇ ಎಸಿಬಿಯಲ್ಲಿ ಇರುವವರು ಹಾಗೂ ಸಿಬಿಐನಲ್ಲಿ ಇರುವವರು ಅದೇ ಪೊಲೀಸರಲ್ಲವೇ? ಈ ಹಿಂದೆ ಬಿಜೆಪಿಯವರು ಸಿಬಿಐ ಚೋರ್ ಬಚಾವ್ ಎನ್ನುತ್ತಿದ್ದರು. ಆದರೆ, ಈಗ ಅವರೇ ಏನೇ ಆದರೂ ಸಿಬಿಐ ತನಿಖೆ ಎನ್ನುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸಿಬಿಐ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರುವುದಾಗಿ ಹೇಳಿದ್ದಾರೆ ಎಂದರು.
ರೈತರ ಸಾಲ ಮನ್ನಾ ಕುರಿತು ಸಮನ್ವಯ ಸಮಿತಿಯಲ್ಲಿ ತೀರ್ಮಾನಿಸಿ ಒಪ್ಪಿಗೆ ನೀಡಲಾಗಿದೆ. ನವೆಂಬರ್‌ನಲ್ಲಿ ಋಣಮುಕ್ತ ಪತ್ರ ನೀಡುವುದಾಗಿ ಸರ್ಕಾರ ಹೇಳಿದೆ. ಸಿಎಂ ಕುಮಾರಸ್ವಾಮಿ ಸಹ ಸಾಲ ಋಣಮುಕ್ತ ಪತ್ರ ಕೊಡುವುದಾಗಿ ಹೇಳಿದ್ದಾರೆ. ಆದರೆ, ಬ್ಯಾಂಕ್‌ಗಳು ರೈತರಿಗೆ ಸಮನ್ಸ್, ವಾರೆಂಟ್ ನೋಟಿಸ್ ಜಾರಿ ಮಾಡಿರುವ ಬಗ್ಗೆ ಗೊತ್ತಿಲ್ಲ. ಈ ಕುರಿತು ಸಿಎಂ ಜೊತೆ ಮಾತನಾಡುವೆ.
– ಸಿದ್ದರಾಮಯ್ಯ, ಮಾಜಿ ಸಿಎಂ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.