ಮಾತು ಕೊಟ್ಟಂತೆ ನಡೆದುಕೊಂಡಿಲ್ಲ ಸಿಎಂ


Team Udayavani, Feb 25, 2017, 2:38 PM IST

hub6.jpg

ಧಾರವಾಡ: ಕಪ್ಪತಗುಡ್ಡದ ವಿಷಯದಲ್ಲಿ ಮಾತು ಕೊಟ್ಟಂತೆ ಸಿಎಂ ಸಿದ್ದರಾಮಯ್ಯ ನಡೆದುಕೊಂಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ಬಿ.ಸಂಕನೂರ ಹೇಳಿದ್ದಾರೆ. 

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಮಂಡಳಿಗಳ ಸಭೆಯಲ್ಲಿ ಇತ್ತೀಚೆಗೆ ಗದಗ ಜಿಲ್ಲೆಯ ಡಂಬಳದಲ್ಲಿ ಸಂಗ್ರಹಿಸಿದ ಸಾರ್ವಜನಿಕರ ಅಭಿಪ್ರಾಯದ ಆಧಾರದ ಹಿನ್ನೆಲೆಯಲ್ಲಿ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಿಸುವಲ್ಲಿ ಯಾವುದೇ ತೊಂದರೆ ಇರಲಿಲ್ಲ.

ಆದರೆ ಘೋಷಣೆ ಮಾಡುವ ವಿಚಾರದಲ್ಲಿ ಫೆ.20ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ನಿರ್ಧಾರ ಕೈಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 

ಜನಪರ ಹೋರಾಟಕ್ಕೆ ಸ್ಪಂದಿಸುವ ಕಳಕಳಿ ಮುಖ್ಯಮಂತ್ರಿಗಳಿಗೆ ಇದ್ದದ್ದು ನಿಜವಾಗಿದ್ದರೆ ವನ್ಯಜೀವಿ ಮಂಡಳಿ ಸಭೆ ನಡೆದ ಮರುದಿನವಾದರೂ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬೇಕಿತ್ತು.

ಆದರೆ ಈ ರೀತಿ ನಿರ್ಣಯ ಕೈಕೊಳ್ಳದೇ ವಿಳಂಬ ಮಾಡಿ ಗಣಿಗಾರಿಕೆ ಮಾಲೀಕರಿಗೆ ನ್ಯಾಯಾಲಯಕ್ಕೆ ಹೋಗಲು ಅವಕಾಶ ಮಾಡಿಕೊಟ್ಟದ್ದು ಜನರಿಗೆ ಮಾಡಿದ ಅನ್ಯಾಯ ಎಂದಿದ್ದಾರೆ. ಬಲೊªàಟಾ ಹಾಗೂ ಇತರ ಗಣಿ ಕಂಪನಿಯ ಮಾಲೀಕರಿಗೆ ಸಿಎಂ ಮಣೆ ಹಾಕಿದ್ದಾರೆ ಎಂಬ ಸಂಶಯಕ್ಕೆ ಎಡೆ ಮಾಡಿಕೊಡುತ್ತದೆ.

ಈಗಲಾದರೂ ಸಿಎಂ ಎಚ್ಚೆತ್ತುಕೊಂಡು ಸರಿಯಾದ ಮಾಹಿತಿಯನ್ನು ನ್ಯಾಯಾಲಯಕ್ಕೆ ಒದಗಿಸಿ ತಡೆಯಾಜ್ಞೆ ತೆರವುಗೊಳಿಸಿ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. 

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.