Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

Team Udayavani, Jan 14, 2025, 6:19 PM IST

I will welcome anyone from North Karnataka to become the Chief Minister: S.R. Patil

ಹುಬ್ಬಳ್ಳಿ: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ ಎಂದು ಮಾಜಿ‌ ಸಚಿವ ಎಸ್.ಆರ್.ಪಾಟೀಲ‌ ಹೇಳಿದರು.

ಮಂಗಳವಾರ (ಜ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗಬೇಕಾಗಿದೆ. ಯಾವ ಪಕ್ಷದ ಸರ್ಕಾರ‌ ಇದ್ದರೂ‌ ಈ ಭಾಗದವರು ಮಲತಾಯಿ‌ ಧೋರಣೆಗೆ ಒಳಗಾಗಿದ್ದಾರೆ. ಉತ್ತರದ ಪ್ರಮುಖ‌ ನೀರಾವರಿ‌ ಯೋಜನೆಗಳು‌‌ ಪೂರ್ಣಗೊಂಡಿಲ್ಲ ಎಂದರು.

ಸಿಎಂ ಬದಲಾವಣೆ ವಿಚಾರ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದಾಗಿದೆ ಎಂದು ಎಸ್.ಆರ್.ಪಾಟೀಲ ಹೇಳಿದರು.

ಟಾಪ್ ನ್ಯೂಸ್

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

childs

Fertility Rate Down: ಮಕ್ಕಳಿರಲವ್ವ ಮನೆ ತುಂಬ!; ಹೆಚ್ಚು ಮಕ್ಕಳ ಹೆರಲು ನಾನಾ ಆಫರ್‌ಗಳು

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

kidn

Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು

Thimmapura

Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್‌.ಬಿ.ತಿಮ್ಮಾಪುರ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.