Ian Liddell-Grainger ಭೇಟಿ ಮಾಡಿದ ಹೊರಟ್ಟಿ, ಖಾದರ್‌

ಕರ್ನಾಟಕದಲ್ಲಿ ಕಾಮನ್ವೆಲ್ತ್‌ ಸಂಸದೀಯ ಅಸೋಸಿಯೇಶನ್‌ ಸಮ್ಮೇಳನಕ್ಕೆ ಮನವಿ

Team Udayavani, Aug 21, 2023, 11:31 PM IST

Ian Liddell-Grainger ಭೇಟಿ ಮಾಡಿದ ಹೊರಟ್ಟಿ, ಖಾದರ್‌

ಹುಬ್ಬಳ್ಳಿ: ಕಾಮನ್‌ವೆಲ್ತ್‌ ಪಾರ್ಲಿಮೆಂಟ್‌ ಅಸೋಸಿಯೇಶನ್‌ 10ನೇ ಸಮ್ಮೇಳನವನ್ನು ಕರ್ನಾಟಕದಲ್ಲಿ ನಡೆಸುವಂತೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಕಾಮನ್ವೆಲ್ತ್‌ ಪಾರ್ಲಿಮೆಂಟ್‌ ಅಸೋಸಿಯೇಶನ್‌ ಅಧ್ಯಕ್ಷ ಬ್ರಿಟನ್‌ನ ಇಯಾನ್‌ ಲಿಡ್ಡೆಲ್‌ ಗ್ರಾಂಗರ್‌ ಅವರಿಗೆ ಮನವಿ ಸಲ್ಲಿಸಿದರು.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ 9ನೇ ಕಾಮನ್ವೆಲ್ತ್‌ ಪಾರ್ಲಿಮೆಂಟ್‌ ಅಸೋಸಿಯೇಶನ್‌ನಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಸಭಾದ್ಯಕ್ಷ ಯು.ಟಿ.ಖಾದರ್‌ ಭಾಗಿಯಾಗಿದ್ದು, ಈ ಸಂದರ್ಭದಲ್ಲಿ ಇಯಾನ್‌ ಲಿಡ್ಡೆಲ್‌ ಗ್ರಾಂಗರ್‌ ಅವರನ್ನು ಭೇಟಿ ಮಾಡಿದ ಉಭಯ ಪೀಠಾಧ್ಯಕ್ಷರು ಕರ್ನಾಟಕ ವಿಧಾನ ಪರಿಷತ್‌ ಹಾಗೂ ವಿಧಾನಸಭೆಯ ಇತಿಹಾಸ ವಿವರಿಸಿದರು. ಕರ್ನಾಟಕ ವಿಧಾನ ಪರಿಷತ್‌ಗೆ 104 ವರ್ಷಗಳ ಇತಿಹಾಸವಿದೆ.

ಕರ್ನಾಟಕದಲ್ಲಿ 10ನೇ ಕಾಮನ್ವೆಲ್ತ್‌ ಪಾರ್ಲಿಮೆಂಟ್‌ ಅಸೋಸಿಯೇಶನ್‌ ಸಮಾವೇಶಕ್ಕೆ ಮುಂದಾದರೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ರಾಷ್ಟ್ರೀಯ ಕಾಮನ್ವೆಲ್ತ್‌ ಅಸೋಸಿಯೇಶನ್‌ ಅಧ್ಯಕ್ಷ, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ನಡೆಯುವ ಮಂಡಳಿ ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಲಿಯಾನ್‌ ಲಿಡ್ಡೆಲ್‌ ಗ್ರಾಂಗರ್‌ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ, ಪರಿಷತ್‌ ಕಾರ್ಯದರ್ಶಿ ಕೆ.ಆರ್‌.ಮಹಾಲಕ್ಷ್ಮೀ, ಸಭಾಪತಿಗಳ ಆಪ್ತ ಕಾರ್ಯದರ್ಶಿ ಕೆ.ಡಿ.ಶೈಲಾ ಜತೆಗಿದ್ದರು ಎಂದು ವಿಧಾನ ಪರಿಷತ್‌ ಸಭಾಪತಿಯವರ ಕಚೇರಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.