Hubli: ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ
Team Udayavani, Nov 30, 2024, 2:41 PM IST
ಹುಬ್ಬಳ್ಳಿ: ನಮ್ಮ ನಾಯಕರ ಬಗ್ಗೆ ತೇಜೋವಧೆ ಹಾಗೂ ಸರ್ಕಾರ ಅಭದ್ರಕ್ಕೆ ಯತ್ನಿಸಿದರೆ ನಾವು ಒಟ್ಟಾಗಿ ಎದುರಿಸುತ್ತೇವೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಶನಿವಾರ (ನ.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಯಾರೋ ಸೃಷ್ಟಿ ಮಾಡಿದ ಅನಾಮಧೇಯ ಪತ್ರ ನಾವು ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದ ಮುಂದಾಳತ್ವದಲ್ಲಿ ಸಮಾವೇಶ ಯಶಸ್ವಿಗೊಳಿಸುತ್ತೇವೆ ಎಂದರು.
ಸಂಪುಟ ಪುನರ್ರಚನೆ, ಅಥವಾ ವಿಸ್ತರಣೆ ಬಗ್ಗೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಹಿರಿಯ-ಕಿರಿಯ ಸಚಿವರೆಲ್ಲರು ಒಪ್ಪಿಕೊಳ್ಳಬೇಕು ಎಂದ ಅವರು, ಸಿಎಂ ಬದಲಾವಣೆ ಬಗ್ಗೆ ಶಾಸಕ ಬಿ.ಆರ್.ಪಾಟೀಲ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ಅವರು ಪ್ರಬುದ್ಧ ರಾಜಕಾರಣಿ, ಸಿಎಂ ಸಲಹೆಗಾರರು ಕೂಡ. ಈ ವಿಷಯದ ಬಗ್ಗೆ ನಾನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದದ ಪ್ರಕರಣದ ತನಿಖೆ ದ್ವೇಷ ರಾಜಕಾರಣ ಅಲ್ಲ ಎಂದ ಅವರು, ಮೂರು ಉಪ ಚುನಾವಣೆಗಳ ಗೆಲುವು ಬಿಜೆಪಿಗೆ ಕಪಾಳ ಮೋಕ್ಷ ಮಾಡಿದಂತಾಗಿದೆ. ಬಿಜೆಪಿಯವರು ಇಲ್ಲಸಲ್ಲದ ಆರೋಪಗಳೊಂದಿಗೆ ಸಿಎಂ ಬಲಹೀನಗೊಳಿಸುವ ಯತ್ನ ಮಾಡಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.