ಕಾಳಜಿ ಇದ್ದರೆ ಜಾತಿ ಸಮೀಕ್ಷೆ ವರದಿ ಬಹಿರಂಗ ಮಾಡಿ
Team Udayavani, Jul 20, 2017, 5:45 AM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿಂದುಳಿದ ಜನಾಂಗದ ಬಗ್ಗೆ ಕಾಳಜಿಯಿದ್ದರೆ ಕೂಡಲೇ ಜಾತಿ ಸಮೀಕ್ಷೆ ವರದಿ ಬಹಿರಂಗ ಪಡಿಸಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಸವಾಲು ಹಾಕಿದರು.
ಸಾಂಸ್ಕೃತಿಕ ಭವನದಲ್ಲಿ ಬುಧವಾರ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರ ಪೀಠಾರೋಹಣದ
15ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ 180 ಕೋಟಿ ರೂ. ಖರ್ಚು ಮಾಡಿ, ಎರಡು ವರ್ಷಗಳ ಕಾಲ ಜಾತಿ ಸಮೀಕ್ಷೆ ನಡೆಸಿದೆ. ಆದರೆ ವರದಿಯನ್ನು ಅಧಿಕೃತವಾಗಿ ಜನರ ಮುಂದಿಡಲು ಹೆದರುತ್ತಿದೆ. ಹಲವು ಮಾಧ್ಯಮಗಳಲ್ಲಿ ಈಗಾಗಲೇ ವರದಿಯ ಭಾಗ ಪ್ರಕಟಗೊಂಡಿದೆ. ಆದರೆ ಸರ್ಕಾರ ಮಾತ್ರ ವರದಿಯನ್ನು ಜನರ ಮುಂದಿಡಲು ಮೀನಮೇಷ ಎಣಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.