ಅಭಿಯಂತರ ದಿನಾಚರಣೆ: ಮೆರವಣಿಗೆ
Team Udayavani, Sep 16, 2017, 1:31 PM IST
ಧಾರವಾಡ: ಅಸೋಶಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜನೀಯರ್ ಹಾಗೂ ಫೋರಂ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜನೀಯರ್ನ ಆಶ್ರಯದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನದ ಅಂಗವಾಗಿ ಇಂಜನೀಯರ್ ದಿನವನ್ನು ನಗರದಲ್ಲಿ ಶುಕ್ರವಾರ ಆಚರಿಸಲಾಯಿತು.
ಇಲ್ಲಿನ ಕಡಪಾ ಮೈದಾನದಿಂದ ಆರಂಭವಾದ ಸರ್.ಎಂ. ವಿಶ್ವೇಶ್ವರಯ್ಯನವರ ಭಾವಚಿತ್ರ ಮೆರವಣಿಗೆಗೆ ಹಿರಿಯ ಇಂಜನೀಯರ್‌ಗಳಾದ ಬಿ.ವಿ. ಹಿರೇಮಠ ಮತ್ತು ಅಶೋಕ ಗದಗ ಚಾಲನೆ ನೀಡಿದರು. ಈ ಮೆರವಣಿಗೆಯು ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ನಂತರ ಜಿಲ್ಲಾಧಿಕಾರಿಗಳ ಕಾಂಪೌಂಡ್ ಆವರಣದಲ್ಲಿನ ಇನ್ಸಿಟ್ಯೂಟ್ ಆಫ್ ಇಂಜನೀಯರ್ ಕಟ್ಟಡದಲ್ಲಿನ ಸರ್.ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ಗೌರವ ಸಲ್ಲಿಸಲಾಯಿತು.
ಅಸೋಶಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜನೀಯರ್ ಅಧ್ಯಕ್ಷ ವಿ.ಎಫ್. ಹಳ್ಳಿಕೇರಿ, ಎಫ್‌ಸಿಸಿಇ ಅಧ್ಯಕ್ಷ ಸುನೀಲ ಬಾಗೇವಾಡಿ, ವಿಜಯೇಂದ್ರ ಪಾಟೀಲ, ನಾಗರಾಜ ತಿಗಡಿ, ಸು ಧೀರ ಪಿ.ಎಸ್., ಅರುಣ ಶೀಲವಂತ, ದೀಪಕ ಕುಲಕರ್ಣಿ, ಕಬೀರ ನದಾಫ್, ಸತೀಶ ನಾಯ್ಕರ್, ಸಂಜಯ ಕಬ್ಬೂರ, ಎ.ಸಿ. ತಹಶೀಲದಾರ, ದೇವರಾಜ ಕಂಬಳಿ, ಶಾಂತವೀರ ಬೆಟಗೇರಿ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.