ರಕ್ತದಾನದಿಂದ ವಿಶ್ವಮಾನವ ಸಂದೇಶ ಅನುಷ್ಠಾನ

Team Udayavani, Mar 19, 2017, 1:09 PM IST

hub5.jpg

ಹುಬ್ಬಳ್ಳಿ: ರಕ್ತದಾನದ ಮೂಲಕ ವಿಶ್ವಮಾನವ ಸಂದೇಶ ಅನುಷ್ಠಾನ ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿ. ಶ್ರೀಶಾನಂದ ಹೇಳಿದರು. ಹುಬ್ಬಳ್ಳಿ ತಾಲೂಕು ಕಾನೂನು ಸೇವಾ ಸಮಿತಿ ಕಿಮ್ಸ್‌, ಹುಬ್ಬಳ್ಳಿ ವಕೀಲರ ಸಂಘದ ಸಹಯೋಗದಲ್ಲಿ ವಕೀಲರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. 

ಜಾತಿ, ಧರ್ಮ, ವರ್ಣ ಭೇದ ನೋಡದೇ ಅವಶ್ಯಕತೆ ಇದ್ದವರಿಗೆ ರಕ್ತ  ನೀಡಲಾಗುತ್ತದೆ ಎಂದರು. ಭಾರತದಲ್ಲಿ 120 ಕೋಟಿಗೂ ಹೆಚ್ಚು ಜನಸಂಖ್ಯೆಯಿದ್ದರೂ ರಕ್ತದಾನಿಗಳಸಂಖ್ಯೆ ವಿರಳ. ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯ.  ರಕ್ತದ ಕೊರತೆಯಿಂದಾಗಿ ಜನರು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಬರಬಾರದು ಎಂದರು. 

ಆಧುನಿಕ ಜೀವನ ಶೈಲಿಯಿಂದಾಗಿ ರೋಗಗಳು ಬರುತ್ತಿವೆ. ನೂತನ ಸಲಕರಣೆಗಳು ಮನುಷ್ಯನನ್ನು ಸೋಮಾರಿಯನ್ನಾಗಿಸುತ್ತಿವೆ. ವ್ಯಾಯಾಮವಿಲ್ಲದಿದ್ದರಿಂದ ದೇಹ ಅನಾರೋಗ್ಯದ ಗೂಡಾಗುತ್ತಿದೆ. ಮನೆಯಲ್ಲಿನ ಸೈಕಲ್‌ ಗುಜರಿಗೆ ಹಾಕುವ  ಜನರು, ಜಿಮ್‌ಗಳಲ್ಲಿ ಹಣ ಕೊಟ್ಟು ಮುಂದೆ ಹೋಗದ ಸೈಕಲ್‌ ತುಳಿಯುವುದು ದುರ್ದೈವ ಸಂಗತಿ ಎಂದು ವಿಷಾದಿಸಿದರು.

ಕಿಮ್ಸ್‌ ಅಧೀಕ್ಷಕ ಡಾ| ಶಿವಪ್ಪ ಹನೂರಶೆಟ್ಟರ  ಮಾತನಾಡಿ, ನಮಗಾಗಿ ನಾವು ಸಮಯ ಮೀಸಲಾಗಿಡುವುದು ಅವಶ್ಯ. ಒತ್ತಡದ ಜೀವನದಲ್ಲಿಯೂ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು. ಡಾ| ಉದಯ  ಡಯಾಬಿಟಿಸ್‌, ಹೃದಯಾಘಾತ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಕುರಿತು ವಿವರಿಸಿದರು. 

ವಕೀಲರ ಸಂಘದ ಅಧ್ಯಕ್ಷ ಡಿ.ಎಂ. ನರಗುಂದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಕೆ.ಎಸ್‌. ಗಂಗಣ್ಣವರ, ಎಸ್‌.ಎನ್‌. ಕಲ್ಕಣಿ, ಕಿಮ್ಸ್‌ ಪ್ರಾಂಶುಪಾಲ ಡಾ| ಕೆ.ಎಫ್. ಕಮ್ಮಾರ, ಹುಬ್ಬಳ್ಳಿ ವಕೀಲರ ಸಂಘದ ಅಶೋಕ ಅಣವೇಕರ ಇದ್ದರು. 

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.