Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Team Udayavani, May 19, 2024, 4:04 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ಮನೆಗೆ ನುಗ್ಗಿ ಯುವತಿ ಕೊಲೆ ಮಾಡುತ್ತಾರೆಂದರೆ ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬ ಆತಂಕವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಕಳವಳ ವ್ಯಕ್ತಪಡಿಸಿದರು.
ಮೃತ ಅಂಜಲಿ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಅವರು, ನೇಹಾ ಹಿರೇಮಠ ಹತ್ಯೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಗೃಹ ಸಚಿವರು ಇದರ ಹೊಣೆಗಾರಿಕೆ ಹೊರಬೇಕು. ಪೊಲೀಸ್ ಅಧಿಕಾರಿಗಳು ಅಲರ್ಟ್ ಆಗಬೇಕು. ಬಡ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಬೇಕು ಎಂದು ಆಗ್ರಹಿಸಿದರು.
ಸ್ಥಳೀಯ ಶಾಸಕರು ಇನ್ನೊಬ್ಬರ ಮೇಲಿನ ಸುಳ್ಳು ಆಪಾದನೆ ಮಾಡುವುದು ಹಾಗೂ ಫೋಟೋ ಫೋಸ್ ಕೊಡುವುದನ್ನು ನಿಲ್ಲಿಸಿಬೇಕು. ಮೃತ ಅಂಜಲಿ ಅಂಬಿಗೇರ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ನೀಡಬೇಕು. ಮನೆ ಕೊಡಬೇಕು. ಭದ್ರತೆ ಒದಗಿಸಬೇಕು. ಡಿಸಿಪಿ, ಇನ್ಸ್‌ಪೆಕ್ಟರ್ ತಲೆದಂಡ ಸರಿಯಲ್ಲ. ನಿಜವಾದ ತಪ್ಪಿತಸ್ಥರ ಮೇಲೆ ಕ್ರಮವಾಗಬೇಕು. ಗಾಂಜಾ ನಶೆಯಲ್ಲಿ ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.