ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠ ಉದ್ಗಾಟನೆ


Team Udayavani, Jun 16, 2019, 9:17 AM IST

hubali-tdy-3..

ಧಾರವಾಡ: ಇಲ್ಲಿನ ಕನಾಟಕ ವಿವಿ ಆವರಣದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೊಂಕಣಿ ಅಧ್ಯಯನ ಪೀಠವನ್ನು ಕವಿವಿ ಕುಲಪತಿ ಪ್ರೊ| ಪ್ರಮೋದ ಗಾಯಿ ಉದ್ಘಾಟಿಸಿದರು.

ಧಾರವಾಡ: ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಸಂಸ್ಕೃತಿ ಇರುತ್ತದೆ. ಹೀಗಾಗಿ ಆಯಾ ಸಮುದಾಯಗಳ ಭಾಷೆ ಅಭಿವೃದ್ಧಿಗೊಂಡಂತೆ ಸಂಸ್ಕೃತಿ ಕೂಡ ಅಭಿವೃದ್ಧಿ ಹೊಂದುತ್ತದೆ ಎಂದು ಕವಿವಿ ಕುಲಪತಿ ಪ್ರೊ| ಪ್ರಮೋದ ಗಾಯಿ ಹೇಳಿದರು.

ಇಲ್ಲಿನ ಕನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೊಂಕಣಿ ಅಧ್ಯಯನ ಪೀಠ ಉದ್ಘಾಟಿಸಿ ಅವರು ಮಾತನಾಡಿದರು.

ಕೊಂಕಣಿ ಅತ್ಯಂತ ಪ್ರಾಚೀನ ಭಾಷೆ. ಅಗತ್ಯ ಪ್ರಾತಿನಿಧ್ಯ ಸಿಗದಿರುವುದರಿಂದ ಭಾಷೆಯ ಅಭಿವೃದ್ಧಿ ಕುಂಠಿತಗೊಂಡಿದೆ. ಕೊಂಕಣಿ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಶ್ವವಿದ್ಯಾಲಯದಲ್ಲಿ ಕೊಂಕಣಿ ಅಧ್ಯಯನ ಪೀಠ ಆರಂಭಿಸಲಾಗುತ್ತಿದೆ ಎಂದರು.

ಕೊಂಕಣಿ ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾದ ಭಾಷೆ ಅಲ್ಲ. ಬೇರೆ ಬೇರೆ ಜಾತಿ, ಸಮುದಾಯಗಳ ಜನ ಈ ಭಾಷೆ ಮಾತನಾಡುತ್ತಾರೆ. ಇಂಥ ಭಾಷೆಗೆ ಕಾಯಕಲ್ಪ ನೀಡುವುದು ಅಧ್ಯಯನ ಪೀಠದ ಉದ್ದೇಶವಾಗಿದೆ ಎಂದು ಹೇಳಿದರು.

ಕೊಂಕಣಿ ಅಕಾಡೆಮಿ ಅಧ್ಯಕ್ಷ ಆರ್‌.ಪಿ. ನಾಯ್ಕ ಮಾತನಾಡಿ, ಭಾಷಾಭಿವೃದ್ಧಿಗೆ ಕೊಂಕಣಿ ಭಾಷಿಕರು ತಮ್ಮ ಸಮಯ ಮೀಸಲಿಡಬೇಕು. ಈ ಕೊಂಕಣಿ ಅಧ್ಯಯನ ಪೀಠದಲ್ಲಿ ಕಲಿಯುವ ಪ್ರಥಮ ಸರ್ಟಿಫಿಕೆಟ್ ಕೋರ್ಸ್‌ಗೆ ಅಕಾಡೆಮಿಯಿಂದ ಅನುದಾನ ನೀಡಲಾಗುವುದು ಎಂದರು.

ಡಾ| ಉದಯ ರಾಯ್ಕರ ಮಾತನಾಡಿದರು. ರವಿ ಗಾಂವಕರ, ಎಂ.ಎಸ್‌. ಬಾಳಿಗಾ, ಸಂತೋಷ ಗಜಾನನ ಮಹಾಲೆ, ಡಾ| ಇಸಬೆಲ್ಲಾದಾಸ್‌ ಝೇವ್ಹಿಯರ್‌, ಡಾ| ಚೇತನಕುಮಾರ ನಾಯ್ಕ, ಕೂಡ್ಲಾ ಆನಂದು ಶಾನಭಾಗ, ವಸಂತ ಬಾಂದೇಕರ, ಅಕಾಡೆಮಿ ಸದಸ್ಯರಾದ ರಾಮ ಮೇಸ್ತಾ, ಉಲ್ಲಾಸ ಪ್ರಭು, ನಾಗೇಶ ಅಣ್ವೇಕರ, ದಯಾನಂದ ಪಾಂಡುಗೌಡ, ಮಾಧವ ಶೇಟ್, ಸಂತೋಷ ಶೆಣೈ ಇದ್ದರು. ಆಶಾ ಭಂಡಾರಕರ ಪ್ರಾರ್ಥಿಸಿದರು. ಸರಯ್ಯು ಪ್ರಭು ನಿರೂಪಿಸಿದರು. ಅಮೋದಿನ ಮಹಾಲೆ ಅವರಿಂದ ಕೊಂಕಣಿ ಹಾಡಿನ ಗಾಯನ ನಡೆಯಿತು.

ಟಾಪ್ ನ್ಯೂಸ್

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.