IT raid; ಹುಬ್ಬಳ್ಳಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ, ಪರಿಶೀಲನೆ
Team Udayavani, Jan 24, 2024, 12:17 PM IST
ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೆಜಿಪಿ ಜುವೆಲರ್ಸ್ ಮಾಲೀಕರ ನಿವಾಸ ಹಾಗೂ ಅಂಗಡಿ, ರೆಸಾರ್ಟ್ ಮೇಲೆ ಮಂಗಳವಾರ ಸಂಜೆ ಏಕಕಾಲಕ್ಕೆ ದಾಳಿ ನಡೆಸಿ, ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಕುರಡೇಕರರಿಗೆ ಸಂಬಂಧಿಸಿದ ಇಲ್ಲಿನ ಸ್ಟೇಷನ್ ರಸ್ತೆಯ ಕೆಜಿಪಿ ಜುವೆಲರ್ಸ್, ಅಮರಗೋಳದ ರಾಯಲ್ ರಿಡ್ಜ್ ರೆಸಾರ್ಟ್, ಲ್ಯಾಮಿಂಗ್ಟನ್ ರಸ್ತೆಯ ಮಹಾದೇವಿ ಸಿಲ್ಕ್ಸ್ ಆ್ಯಂಡ್ ಸಾರೀಸ್, ಕುಬೇರಪುರಂ ಸಿಲ್ಕ್ಸ್ ಹಾಗೂ ಅಶೋಕನಗರದ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ 18 ಕೋಟಿ ರೂ ಗೂ ಅಧಿಕ ಮೌಲ್ಯದ ದಾಖಲಾತಿ ಹಾಗೂ ಆಭರಣ ಮತ್ತು ಹಣ ವಶಕ್ಕೆ ಪಡೆದುಕೊಂಡು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.
ಬುಧವಾರವೂ ಪರಿಶೀಲನೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.