ಸಂವಿಧಾನದಲ್ಲಿ ಸ್ವತಂತ್ರ ಧರ್ಮಕ್ಕಿಲ್ಲ ಅವಕಾಶ: ಶೆಟ್ಟರ
Team Udayavani, Mar 20, 2018, 6:40 AM IST
ಹುಬ್ಬಳ್ಳಿ: ಸಂವಿಧಾನದಲ್ಲಿ ಸ್ವತಂತ್ರ ಧರ್ಮಕ್ಕೆ ಅವಕಾಶವಿಲ್ಲ ಆದರೆ ಪ್ರತ್ಯೇಕ ಧರ್ಮದಿಂದ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದರೆ ಅದಕ್ಕೆ ನಮ್ಮ ಸಹಮತವಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕ ಲಿಂಗಾಯತ ಧರ್ಮದ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು. ನ್ಯಾ| ನಾಗಮೋಹನದಾಸ ನೇತೃತ್ವದ ತಜ್ಞರ ಸಮಿತಿ ರಾಜ್ಯ ಸರಕಾರ ಕೃಪಾಪೋಷಿತ ಸಮಿತಿಯಾಗಿರುವುದರಿಂದ ತಮಗೆ ಪೂರಕವಾಗಿ ವರದಿ ಸಿದ್ಧಪಡಿಸಿಕೊಂಡಿರುತ್ತಾರೆ. ಈ ಸಮಿತಿಯಲ್ಲಿ ಯಾವುದೇ ಮಠಾಧೀಶರನ್ನು ಸೇರಿಸಿಕೊಳ್ಳದೇ ವರದಿ ತಯಾರಿಸಿರುವುದರಿಂದ ಇದಕ್ಕೆ ಯಾವುದೇ ಮಾನ್ಯತೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.