ಭಾರತ ಸ್ಕೌಟ್‌-ಗೈಡ್ಸ್‌ ಖಾಸಗಿ  ವಿವಿ ಆರಂಭಕ್ಕೆ ಪ್ರಸ್ತಾವನೆ:ಸಿಂಧ್ಯಾ


Team Udayavani, Aug 7, 2018, 6:20 AM IST

pgr-sindhia.jpg

ಹುಬ್ಬಳ್ಳಿ: ಭಾರತ ಸ್ಕೌಟ್‌ ಮತ್ತು ಗೈಡ್ಸ್‌ ಖಾಸಗಿ ವಿಶ್ವವಿದ್ಯಾಲಯ ಆರಂಭಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಕಾರಾತ್ಮಕ ಸ್ಪಂದನೆ ತೋರಿದ್ದಾರೆಂದು ಭಾರತ ಸ್ಕೌಡ್‌ ಮತ್ತು ಗೈಡ್ಸ್‌ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್‌.ಸಿಂಧ್ಯಾ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ವಿವಿ ಸ್ಥಾಪಿಸುವ ವಿಚಾರದಲ್ಲಿ ಸಿಎಂ ನಾಲ್ವರು ಕುಲಪತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಪ್ರತ್ಯೇಕ ವಿವಿ ಆರಂಭಿಸುವುದರಿಂದ ಸ್ಕೌಟ್‌ ಮತ್ತು ಗೈಡ್ಸ್‌ ಪರಿಣಾಮಕಾರಿಯಾಗಿ ಬೆಳೆಸಬಹುದಾಗಿದೆ. ಕಾಲೇಜು ಹಂತದಲ್ಲಿನ ರೋವರ್‌ ಮತ್ತು ರೇಂಜರ್‌ ಪ್ರಭಾವಶಾಲಿಯಾಗಿ ಬೆಳೆಸಬಹುದಾಗಿದ್ದು, ಕೌಶಾಲ್ಯಭಿವೃದ್ಧಿ ತರಬೇತಿಗೆ ಅನುಕೂಲವಾಗಿದೆ ಎಂದರು.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತರಬೇತಿ ಕೇಂದ್ರ ಆರಂಭಿಸಿ ವಿದ್ಯಾರ್ಥಿಗಳಿಗೆ-ಶಿಕ್ಷಕರಿಗೆ ತರಬೇತಿ ನೀಡುವ ಉದ್ದೇಶ ಹೊಂದಲಾಗಿದ್ದು, ರಾಜ್ಯ ಸರಕಾರದಿಂದ ವಿವಿಧ ಚಟುವಟಿಕೆ ಹಾಗೂ ಮೂಲ ಸೌಲಭ್ಯಕ್ಕಾಗಿ 16 ಕೋಟಿ ರೂ. ಅನುದಾನ ದೊರೆತಿದೆ. ಅನುದಾನ ಹೆಚ್ಚಿಸುವಂತೆ ಸರಕಾರಕ್ಕೆ ಮನವಿ ಮಾಡಿದ್ದೇವೆ. ಉನ್ನತ ಶಿಕ್ಷಣದಲ್ಲಿ ಸ್ಕೌಟ್‌ ಹಾಗೂ ಗೈಡ್ಸ್‌ ಪೂರೈಸಿದ ವಿದ್ಯಾರ್ಥಿಗಳಿಗೆ ಇರುವ ಮೀಸಲಾತಿ ಹೆಚ್ಚಿಸುವಂತೆ ಮನವಿ ಮಾಡಿದ್ದೇವೆ. ಇಂಜಿನಿಯರಿಂಗ್‌ ಪದವಿಯಲ್ಲಿ ವಿಭಾಗವಾರು ಮೀಸಲಾತಿ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.