ಮಾಹಿತಿ ನಿರ್ವಹಣೆ; ಧಾರವಾಡಕ್ಕೆ ಅಗ್ರಸ್ಥಾನ
Team Udayavani, Dec 27, 2019, 11:17 AM IST
ಧಾರವಾಡ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂತರ್ಜಾಲ ಆಧಾರಿತ ಆರೋಗ್ಯ ನಿರ್ವಹಣಾ ಮಾಹಿತಿ ವ್ಯವಸ್ಥೆಯ ಸಂಯುಕ್ತ ಸೂಚ್ಯಂಕದಲ್ಲಿ ಧಾರವಾಡ ಜಿಲ್ಲೆ ಉತ್ತಮ ಸಾಧನೆ ದಾಖಲಿಸುವ ಮೂಲಕ ಪುರಸ್ಕಾರಕ್ಕೆ ಭಾಜನವಾಗಿದೆ.
ಪ್ರಸವ ಪೂರ್ವ ಗರ್ಭಿಣಿಯರ ಆರೋಗ್ಯ, ಜನನ ದರ, ನವಜಾತ ಶಿಶುಗಳ ಪೋಷಣೆ ಸೇರಿದಂತೆ ಮತ್ತಿತರ ಮಾಹಿತಿಯ ನಿರ್ವಹಣೆಯಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಅಗ್ರಸ್ಥಾನದಲ್ಲಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯ ಡೆಮೊಗ್ರಾಫರ್ ವಿಭಾಗದ ಜಂಟಿ ನಿರ್ದೇಶಕಿ ಪ್ರಮೀಳಾ ಅವರು ಧಾರವಾಡ ಜಿಲ್ಲೆ ಪರವಾಗಿ ಅಶೋಕ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಯಶವಂತ ಮದೀನಕರ್, ಡಾ| ಎಸ್.ಎಂ. ಹೊನಕೇರಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.