ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ


Team Udayavani, Apr 12, 2017, 3:12 PM IST

hub4.jpg

ಹುಬ್ಬಳ್ಳಿ: ಹಳೇಹುಬ್ಬಳ್ಳಿಯ ಪಾಲಿಕೆ ವಾರ್ಡ್‌ ನಂ. 43ರಲ್ಲಿ ಅಂದಾಜು 14 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಮಂಗಳವಾರ ಚಾಲನೆ ನೀಡಿದರು. 

ಸದರಸೋಫಾ ಬಳಿಯ ನಾಲಾದಿಂದ ಹಳೇ ಹುಬ್ಬಳ್ಳಿ ವೃತ್ತದವರೆಗಿನ ಗಟಾರಗೆ 9 ಲಕ್ಷ ರೂ. ವೆಚ್ಚದಲ್ಲಿ ಸ್ಲಾಬ್‌ ಹಾಕುವ ಕಾಮಗಾರಿಗೆ ಹಾಗೂ ಲತ್ತಿಪೇಟೆಯ ತೆವರಿಚಾಳದ ರಸ್ತೆ 5 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣ ಮತ್ತು ಗಟಾರು ನಿರ್ಮಾಣ ಸೇರಿದಂತೆ ಒಟ್ಟು 14 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು.

ಪಾಲಿಕೆ ಸದಸ್ಯರಾದ ಬಶೀರ ಗೂಡಮಾಲ್‌, ವಿಜನಗೌಡ ಪಾಟೀಲ, ಮಸ್ತಾನ ಸೋಫಾದ ಮುತುವಲ್ಲಿ ಜಲಾಲಸಾಬ ಬಿಜಾಪುರಿ, ಮುಖಂಡರಾದ ಅಸ್ಲಂ ಮುಲ್ಲಾ, ನಿಜಾಮುದ್ದಿನ್‌ ಮನಿಯಾರ, ಖಾನ ಸಾಬ್‌, ಜಮಾಲ್‌ ಸಗ್ರಿ, ಮುನ್ನಾ ಮಾರ್ಕರ್‌, ವಿಜಯ ಬದ್ದಿ, ಗಣೇಶ ದೊಡ್ಡಮನಿ, ನಿಜಾಮ್‌ ಹದ್ಲಿ, ಯೂಸೂಫ್‌ ಹುಕ್ಕೇರಿ, ಮಹ್ಮದ್‌ ಅಲಿ, ಆಸಿಫ್‌ ಗುಡಮಾಲ್‌ ಇತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.