Msp ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯ

Team Udayavani, Jun 12, 2024, 2:31 PM IST

Msp ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯ

ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ  ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದ್ದು, ರಾಜ್ಯದವರೇ ಆದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಸರಿಪಡಿಸಲಿ ಎಂದು ರೈತ ನಾಯಕ ಕುರಬೂರು ಶಾಂತ ಕುಮಾರ್ ಒತ್ತಾಯಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಎಂಎಸ್ ಪಿ ಅಡಿ 24 ಕೃಷಿ ಉತ್ಪನ್ನಗಳನ್ನು  ಖರೀದಿಸಲಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಶೇ.45 ರಷ್ಟು ಅನುದಾನ ಪಂಜಾಬ್, ಹರ್ಯಾಣ ರಾಜ್ಯಗಳಿಗೆ ಹೋಗುತ್ತಿದೆ. ತೆಲಂಗಾಣಕ್ಕೂ ಹೆಚ್ಚಿನ ಹಣ ನೀಡುತ್ತಿದ್ದರೆ, ಕರ್ನಾಟಕಕ್ಕೆ ಕೇವಲ ಶೇ. 3 ರಷ್ಟು ಅನುದಾನ ನೀಡಲಾಗುತ್ತದೆ.

ಈ ನಿಟ್ಟಿನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ತಡೆಗೆ ರಾಜ್ಯದವರೇ ಆಗಿರುವ ಕೇಂದ್ರ ಸಚಿವ ಜೋಶಿ ಕ್ರಮ ಕೈಗೊಳ್ಳಲಿ. ಕಬ್ಬು ಬೆಳೆಗಾರರಿಗೆ ಸೂಕ್ತ‌ಬೆಲೆ ಸಿಗುತ್ತಿಲ್ಲ. ಅಂದಾಜು 700 ಕೋಟಿ ರೂ ಬಾಕಿ ಬರಬೇಕಿದೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಿ. ನಟ ದರ್ಶನ್ ಸೇರಿದಂತೆ ಉನ್ನತ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಮಾದರಿ, ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು.

ಟಾಪ್ ನ್ಯೂಸ್

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

1-qwwewewq

Hubballi; ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.