ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿ ತಡೆಯಲು ಸೂಚನೆ
Team Udayavani, May 2, 2020, 1:22 PM IST
ಸಾಂದರ್ಭಿಕ ಚಿತ್ರ
ಧಾರವಾಡ: ಕೋವಿಡ್ 19 ನಿಯಂತ್ರಣಕ್ಕಾಗಿ ಎಲ್ಲಾ ಸಮಯದಲ್ಲೂ ಸಾರ್ವಜನಿಕರ ಅಂತರ ನಿರ್ವಹಣೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿ ತಡೆಗಟ್ಟಬೇಕು ಎಂದು ಡಿಸಿ ದೀಪಾ ಚೋಳನ್ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಣ್ಣು ಮತ್ತು ತರಕಾರಿ, ಕಿರಾಣಿ ಅಂಗಡಿಗಳು, ಹಾಲಿನ ಬೂತ್‌ಗಳು ಸೇರಿದಂತೆ ಆಹಾರ ಪದಾರ್ಥಗಳ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳ ದೈನಂದಿನ ವಿಡಿಯೋಗ್ರಾಫಿ ಅಥವಾ ಡ್ರೋನ್ ಚಿತ್ರೀಕರಣ ಪ್ರಾರಂಭಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ 19 ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳೇ ಮುಖ್ಯ.
ಹೀಗಾಗಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಂತೆ ನಿಗಾ ವಹಿಸಲು ಪ್ರತಿದಿನ ವಿಡಿಯೋ, ಸಿಸಿ ಟಿವಿ ಕ್ಯಾಮೆರಾ ಅಥವಾ ಡ್ರೋನ್ ಮೂಲಕ ಚಿತ್ರೀಕರಣ ಮಾಡಿ ನಿರಂತರವಾಗಿ ನಿಗಾ ವಹಿಸಬೇಕು. ಹು-ಧಾ ಮಹಾನಗರ ಪಾಲಿಕೆ ಆಯುಕ್ತರು, ಎಪಿಎಂಸಿ ಕಾರ್ಯದರ್ಶಿಗಳು, ಜಂಟಿ ಕೃಷಿ ನಿರ್ದೇಶಕರು, ತೋಟಗಾರಿಕೆ ಉಪ ನಿರ್ದೇಶಕರು ಈ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಲು ಸೂಚನೆ ನೀಡಿದರು.
ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಎಸಿ ಮಹ್ಮದ್ ಜುಬೇರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.