ಡಿ.ಕೆ.ಶಿವಕುಮಾರ್ ಆಪ್ತ ಯು.ಬಿ.ಶೆಟ್ಟಿ ಮನೆ ಮೇಲೆ ಐಟಿ ದಾಳಿ
Team Udayavani, Oct 28, 2021, 2:33 PM IST
ಧಾರವಾಡ: ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರ ಆಪ್ತ, ಉದ್ಯಮಿ ಯು.ಬಿ.ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ಸಿವಿಲ್ ಕಂಟ್ರಾಕ್ಟರ್ ಆಗಿರುವ ಯು.ಬಿ.ಶೆಟ್ಟಿ, ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಶಿಕ್ಷಣ ಸಂಸ್ಥೆ ಹೊಂದಿದ್ದಾರೆ. ಇವರ ಆದಾಯ ಮೂಲ ಕುರಿತು ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಗೋವಾದಿಂದ ಬಂದಿರುವ ತಂಡ ಇದರಲ್ಲಿ ಪಾಲ್ಗೊಂಡಿದೆ. ಆದರೆ ಯು.ಬಿ.ಶೆಟ್ಟಿ ಈ ಸಂದರ್ಭದಲ್ಲಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಇದನ್ನೂ ಓದಿ:ಸಿನಿಮಾ ಪೈರಸಿ ಮಾಡಲು ಬಿಡುವುದಿಲ್ಲ,ಕಣ್ಣಿಡುತ್ತೇವೆ: ಸಚಿವ ಆರಗ ಜ್ಞಾನೇಂದ್ರ
ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ ಶೆಟ್ಟಿ ಮನೆ ಮೇಲೆ ರಾಜಕೀಯ ದುರುದ್ದೇಶದಿಂದ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.