ಇನ್ನಷ್ಟು ಅಭಿವೃದ್ಧಿಗೆ ಬೆಂಬಲಿಸಿ: ಶೆಟ್ಟರ

Team Udayavani, Apr 27, 2023, 11:04 AM IST

ಇನ್ನಷ್ಟು ಅಭಿವೃದ್ಧಿಗೆ ಬೆಂಬಲಿಸಿ: ಶೆಟ್ಟರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕ್ಷೇತ್ರದ ಅಭ್ಯುದಯಕ್ಕೆ ಸತತ ಶ್ರಮಿಸುತ್ತ ಬಂದಿದ್ದೇನೆ. ನಿಮ್ಮಲ್ಲಿ ಒಬ್ಬನಾಗಿ ಸದಾ ನಿಮ್ಮ ಸೇವೆಯ ಮಹದಾಸೆ ಹೊಂದಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಇಲ್ಲಿನ ವಾರ್ಡ್‌ ಸಂಖ್ಯೆ 49ರ ಆಶ್ರಯ ಕಾಲೊನಿ, ಮಹಾಲಕ್ಷ್ಮೀ ನಗರ ಇನ್ನಿತರೆ ಬಡಾವಣೆಗಳ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಗಳು ಆಗಿವೆ. ಸ್ಮಾರ್ಟ್‌ಸಿಟಿ, ಬಿಆರ್‌ಟಿಎಸ್‌ ನಂತರ ಹಲವು ಯೋಜನೆಗಳು, ಮೂಲಭೂತ ಸೌಲಭ್ಯಗಳ ಕಾರ್ಯಗಳು ಆಗಿದ್ದು, ಜನರ ಜೀವನ ಶೈಲಿ ಸುಧಾರಣೆಗೆ ಹಲವು ಕ್ರಮ ಕೈಗೊಳ್ಳಲಾಗಿದೆ. ಇನ್ನಷ್ಟು ಸುಧಾರಣೆ ಕಾರ್ಯಗಳ ನಿಟ್ಟಿನಲ್ಲಿ ತಮಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಅನೀಲಕುಮಾರ ಪಾಟೀಲ, ಸದಾನಂದ ಡಂಗನವರ, ಶರಣಪ್ಪ ಕೊಟಗಿ, ರಜತ ಉಳ್ಳಾಗಡ್ಡಿ ಮಠ, ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.