ಧಾರವಾಡ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಶೆಟ್ಟರ್ ಭೇಟಿ
Team Udayavani, Aug 21, 2019, 2:16 PM IST
ಧಾರವಾಡ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ನೂತನ ಸಚಿವರಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಇಂದು ಧಾರವಾಡ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯ ಪರಿಶೀಲನೆ ನಡೆಸಿದರು.
ನಗರದ ಅಳ್ನಾವರ ಪಟ್ಟಣದ ದೇಸಾಯಿ ಚಾಳ, ಟಿಳಕ ನಗರ ,ಡೌಗಿ ನಾಲಾ ಮತ್ತಿತರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ಬಾಧಿತವಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು.
ಸಚಿವ ಶೆಟ್ಟರ್ ಭೇಟಿಯ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಮಂಜುಲ, ಜಿಲ್ಲಾಧಿಕಾರಿ ದೀಪಾ ಚೋಳನ್,ಜಿಪಂ ಸಿಇಓ ಡಾ.ಬಿ.ಸಿ.ಸತೀಶ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.