ಉಪಚುನಾವಣೆ ಬಳಿಕ ನಾವೇ ಕಿಂಗ್ ಮೇಕರ್: ಸರ್ಕಾರ ರಚನೆ ಬಗ್ಗೆ ಭವಿಷ್ಯ ನುಡಿದ ಕೋನರೆಡ್ಡಿ
Team Udayavani, Dec 3, 2019, 4:09 PM IST
ಧಾರವಾಡ: 15 ಜನ ಅನರ್ಹರಿಗೆ ಮತದಾರರೆ ತಕ್ಕ ಪಾಠ ಕಲಿಸಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಕ್ಷಾತಂರವನ್ನು ತಡೆಗಟ್ಟಬೇಕಾದ್ರೆ 15 ಜನ ಅನರ್ಹರನ್ನು ಸೋಲಿಸಬೇಕು ಎಂದು ಜೆಡಿಎಸ್ ನ ಮಾಜಿ ಶಾಸಕ ಎನ್ ಎಚ್ ಕೋನರೆಡ್ಡಿ ಹೇಳಿದರು.
ಈ ಉಪಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೂ ಹೆಚ್ಚು ಸೀಟ್ ಗಳು ಬರುವುದಿಲ್ಲ. 9 ನೇ ತಾರೀಖು ಒಳ್ಳೆಯ ದಿನ, ಅವತ್ತು ಜೆಡಿಎಸ್ ಪಕ್ಷ ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತೆ ಎಂದರು.
ಮೈತ್ರಿ ಸರ್ಕಾರ ರಚನೆ ವಿಚಾರದ ಬಗ್ಗೆ 9 ನೇ ತಾರೀಖಿನ ನಂತರ ವಿಚಾರ ಮಾಡುತ್ತೆವೆ. ಈ ಬಗ್ಗೆ ದೇವೆಗೌಡರು ಮತ್ತು ಕುಮಾರಸ್ವಾಮಿ ಹೇಳಿದ್ದಾರೆ. ಏನೇ ಆದರೂ ನೂರಕ್ಕೆ ನೂರರಷ್ಟು ನಾವೇ ಕಿಂಗ್ ಮೇಕರ್ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ್ರೆ ಮುಖ್ಯಮಂತ್ರಿ ಸ್ಥಾನ ಯಾರಿಗೆ ಕೊಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾನು ಯಾರಿಗೆ ಕೊಟ್ರು ಬೇಡ ಎನ್ನಲ್ಲ, ಆದ್ರೆ ನಮ್ಮ ಪಕ್ಷಕ್ಕೆ ಸಿಎಂ ಸ್ಥಾನ ನೀಡಿದ್ರೆ ಒಳ್ಳೆದು ಎನ್ನುವನು ನಾನು ಎಂದು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.