ಹುಬ್ಬಳ್ಳಿಯಲ್ಲಿ ಜೆಡಿಎಸ್‌ ಕಚೇರಿ ಶುಭ ಸಂಕೇತ

Team Udayavani, Nov 17, 2017, 12:05 PM IST

h4-devegowda.jpg

ಹುಬ್ಬಳ್ಳಿ: ರಾಜ್ಯದಲ್ಲಿ ಬಹುತೇಕ ಕಡೆ ಪಕ್ಷಕ್ಕೆ ಸ್ವಂತ ಕಟ್ಟಡ, ಕಚೇರಿಯೂ ಇಲ್ಲ. ಆದರೆ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಕಚೇರಿಯಿದೆ ಎಂದು ಹೇಳಿಕೊಳ್ಳುವ ಶಕ್ತಿ ನಮ್ಮ ಪಾಲಿಗೆ ಬಂದಿದ್ದು ಹೆಮ್ಮೆಯ ಸಂಗತಿ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ನ ರಾಷ್ಟ್ರಾಧ್ಯಕ್ಷ ಎಚ್‌.ಡಿ. ದೇವೇಗೌಡ ಅಭಿಪ್ರಾಯಪಟ್ಟರು. 

ಇಲ್ಲಿನ ನೆಹರು ಮೈದಾನ ಬಳಿಯ ಕನಕದಾಸ ಕಾಂಪ್ಲೆಕ್ಸ್‌ನಲ್ಲಿ ಗುರುವಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್‌ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಅವಳಿ ನಗರದಲ್ಲಿ ಪಕ್ಷದ ನೂತನ ಕಚೇರಿ ಆರಂಭಗೊಳ್ಳುತ್ತಿರುವುದು ಒಳ್ಳೆಯ ದಿನಗಳ ಸಂಕೇತ.

ಪಕ್ಷವು ಕಾಂಗ್ರೆಸ್‌ನಿಂದ ದೂರವಾದ ಬಳಿಕ ಬಹಳಷ್ಟು ಕಡೆ ಪಕ್ಷದ ಕಚೇರಿ, ಕಟ್ಟಡಗಳು ಜೆಡಿಎಸ್‌ಗೆ ದಕ್ಕಲಿಲ್ಲ. ಇದಕ್ಕೆ ಕೆಲವೆಡೆ ತಾಂತ್ರಿಕ ಹಾಗೂ ಕೋರ್ಟ್‌ ನಿರ್ಧಾರಗಳು ಕಾರಣ. ಈ ಬಗ್ಗೆ ಈಗ ಹೆಚ್ಚಿಗೆ ಹೇಳಿದರೆ ಯಾವ ಪ್ರಯೋಜನವಿಲ್ಲ. ಪಕ್ಷವು ಬೆಂಗಳೂರಿನಲ್ಲಿ ಸ್ವಂತ ಕಚೇರಿ ಹೊಂದಿದೆ ಎಂದರು. 

ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ ಮಾತನಾಡಿ, ಮಹದಾಯಿ ವಿಷಯದಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳು ಈ ಭಾಗದ ಜನರಿಗೆ ವಂಚಿಸುತ್ತ ಬಂದಿವೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಉತ್ತರ ಕರ್ನಾಟಕ ಭಾಗದ 30-35 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕುಮಾರಸ್ವಾಮಿ ಸಿಎಂ ಮಾಡುವುದೇ ನಮ್ಮ ಗುರಿ ಎಂದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಎನ್‌.ಎಚ್‌. ಕೋನರಡ್ಡಿ, ಮುಜಾಹಿದ್‌ ಕಾಂಟ್ರಾಕ್ಟರ್‌, ಪಾಲಿಕೆ ಸದಸ್ಯರಾದ ಅಲ್ತಾಫ್‌ ಕಿತ್ತೂರ, ಸಂತೋಷ ಹಿರೇಕೆರೂರ ಇದ್ದರು. ರಾಜಣ್ಣ ಕೊರವಿ ಸ್ವಾಗತಿಸಿದರು. 

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.