ಜಂಪ್ ರೋಪ್: ಹುಬ್ಬಳ್ಳಿಯ ಪೇದೆ ಪುತ್ರಿ ನೇತ್ರಾಗೆ ಬಂಗಾರ
Team Udayavani, Jun 19, 2018, 4:16 PM IST
ಹುಬ್ಬಳ್ಳಿ: ಇಲ್ಲಿನ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಮುಖ್ಯಪೇದೆ ಚಂದ್ರಶೇಖರ ತಳವಾರ ಅವರ ಪುತ್ರಿ ನೇತ್ರಾ ತಳವಾರ ನೇಪಾಳದಲ್ಲಿ ಇತ್ತೀಚೆಗೆ ನಡೆದ ಜಂಪ್ ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾಳೆ.
ಇಲ್ಲಿನ ದೇಶಪಾಂಡೆ ನಗರದ ರೋಟರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅಧ್ಯಯನ ಮಾಡುತ್ತಿರುವ ನೇತ್ರಾ, ಮೇ 28ರಿಂದ 31ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆದ ಅಂತಾರಾಷ್ಟ್ರೀಯ ದಕ್ಷಿಣ ಏಷ್ಯಾ ಜಂಪ್ರೋಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾಳೆ.
ನೇತ್ರಾ ತಳವಾರ ಕೇವಲ ಜಂಪ್ ರೋಪ್ನಲ್ಲಿ ಅಷ್ಟೇ ಅಲ್ಲದೆ ರನ್ನಿಂಗ್, ಸ್ಕಿಪಿಂಗ್ ಸೇರಿದಂತೆ ಇನ್ನಿತರ ಕ್ರೀಡೆಗಳಲ್ಲೂ ಸಾಧನೆ ತೋರಿದ್ದಾರೆ. ಚಂದ್ರಶೇಖರ ತಳವಾರ ತಮಗೆ ಬರುತ್ತಿರುವ ವೇತನದಲ್ಲಿಯೇ ಮಗಳ ಕ್ರೀಡಾ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.